ಲೋಕಸಭಾ ಚುನಾವಣೆ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ‘ಸ್ಕ್ರೀನಿಂಗ್ ಕಮಿಟಿ’ ರಚನೆ
ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗದ ಅನುಮೋದನೆ ಕೋರಲು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಿ ಆದೇಶಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆಗಳನ್ನು ಭಾರತ ಚುನಾವಣಾ ಆಯೋಗವು ದಿನಾಂಕ: 16.03.2024, ಶನಿವಾರದಂದು ಘೋಷಿಸಿದ್ದು, ಮಾದರಿ ನೀತಿ ಸಂಹಿತೆಯು ಅಂದಿನಿಂದಲೇ ಜಾರಿಗೆ ಬಂದಿರುತ್ತದೆ. ಜಾರಿಯಾಗಿರುವ ಚುನಾವಣಾ ಮಾದರಿ ನೀತಿ ಸಂಹಿತೆಯು ಉಲ್ಲಂಘನೆಯಾಗದಂತೆ ಇಲಾಖೆಗಳು ಜಾಗ್ರತೆ ವಹಿಸುವುದು ಅವಶ್ಯವಾಗಿರುತ್ತದೆ. ಮಾದರಿ … Continue reading ಲೋಕಸಭಾ ಚುನಾವಣೆ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ‘ಸ್ಕ್ರೀನಿಂಗ್ ಕಮಿಟಿ’ ರಚನೆ
Copy and paste this URL into your WordPress site to embed
Copy and paste this code into your site to embed