Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕುವೈತ್‌ಗೆ ಸರ್ವಪಕ್ಷ ನಿಯೋಗದ ಭೇಟಿಯ ವೇಳೆ ಜಮ್ಮು- ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

27/05/2025 11:42 PM

ಮಾಜಿ ಸಿಜೆಐ ಖೇಹರ್, ಡ್ಯಾನ್ಸರ್ ಶೋಭನಾ ಚಂದ್ರಕುಮಾರ್ ಸೇರಿದಂತೆ 68 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

27/05/2025 10:01 PM

BREAKING: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅರೆಸ್ಟ್

27/05/2025 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಲೋಕಸಭೆ ಚುನಾವಣೆ `ಮತದಾನದ ದಿನ’ ಸಾರಿಗೆ ನೌಕರರಿಗೆ `ವೇತನ ಸಹಿತ ರಜೆ’ : ರಾಜ್ಯ ಸರ್ಕಾರ ಆದೇಶ
KARNATAKA

BIG NEWS : ಲೋಕಸಭೆ ಚುನಾವಣೆ `ಮತದಾನದ ದಿನ’ ಸಾರಿಗೆ ನೌಕರರಿಗೆ `ವೇತನ ಸಹಿತ ರಜೆ’ : ರಾಜ್ಯ ಸರ್ಕಾರ ಆದೇಶ

By kannadanewsnow5710/04/2024 8:02 AM

ಬೆಂಗಳೂರು : ರಾಜ್ಯದಲ್ಲಿ 26-04-2024 & 07-05-2024 ರಂದು ನಡೆಯುವ ಲೋಕಸಭಾ ಚುನಾವಣೆ-2024 ರಲ್ಲಿ ರಾಜ್ಯ ಸಾರಿಗೆ ನೌಕರರಿಗೆ ಮತ ಚಲಾಯಿಸಲು ರಜೆ / ಅನುಮತಿ ನೀಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ದಿನಾಂಕ:26-04-2024 & 07-05-2024 ರಂದು ಕರ್ನಾಟಕ ರಾಜ್ಯದಲ್ಲಿ ನಡೆಯುವ ಲೋಕಸಭಾ ಚುನಾವಣೆ-2024 ರ ನಿಮಿತ್ತ ರಾಜ್ಯ ಸರ್ಕಾರವು ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಿದ್ದು. ಈ ಅಧಿಸೂಚನೆಯಲ್ಲಿ ಸೂಚಿಸಿರುವ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ರಾಜ್ಯ ಸರ್ಕಾರಿ ಕಛೇರಿಗಳಿಗೆ ನೆಗೋಷಿಯೇಬಲ್‌ ಇನ್ಮುಮೆಂಟ್ಸ್ ಆಕ್ಟ್ 1981 ರ ಪ್ರಕಾರ ಸಾರ್ವತ್ರಿಕ ರಜೆಯನ್ನು ಸರ್ಕಾರವು ಘೋಷಿಸಿದೆ ಹಾಗೂ 1951 ರ ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ 135 (ಬಿ) ರಡಿಯಲ್ಲಿ ವೇತನ ಸಹಿತ ರಜೆ ನೀಡಲು ಆದೇಶಿಸಿದೆ.

ಕ.ರಾ.ರ.ಸಾ.ನಿಗಮವು ಅಗತ್ಯ ಸೇವೆಯಡಿಯಲ್ಲಿ ಬರುವುದರಿಂದ ದಿನಾಂಕ:26/04/2024 ಹಾಗೂ ದಿನಾಂಕ:07/05/2024 ರಂದು ನಡೆಯುವ ಲೋಕಸಭಾ ಚುನಾವಣೆ ದಿನದಂದು ಆಯಾ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ನಿಗಮದ ಕೇಂದ್ರ ಕಛೇರಿ. ವಿಭಾಗೀಯ ಕಛೇರಿಗಳು, ತರಬೇತಿ ಕೇಂದ್ರಗಳಿಗೆ ಸಾರ್ವತ್ರಿಕ ರಜೆ ಘೋಷಿಸಿದೆ. ಘಟಕ, ವಿಭಾಗೀಯ ಕಾರ್ಯಾಗಾರ, ಪ್ರಾದೇಶಿಕ ಕಾರ್ಯಾಗಾರ, ಕರಾಸಾ ಮುದ್ರಣಾಲಯ ಹಾಗೂ ಕರಾಸಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉದ್ಯೋಗಿಗಳಿಗೆ ಮತದಾನದ ದಿನಾಂಕದಂದು ವೇತನ ಸಹಿತ ರಜೆಯನ್ನು ನೀಡುವುದು. ಈ ಹಿನ್ನೆಲೆಯಲ್ಲಿ ಚುನಾವಣಾ ದಿನದಂದು ಅವಶ್ಯಕತೆಗೆ ಅನುಗುಣವಾಗಿ ಕನಿಷ್ಠ ಸಂಖ್ಯೆಯಲ್ಲಿ ಸಿಬ್ಬಂದಿಗಳನ್ನು ಬಳಸಿಕೊಳ್ಳುವುದು.

ಮುಂದುವರೆದು, ಚುನಾವಣಾ ದಿನದಂದು ಕರ್ತವ್ಯದ ಮೇಲಿರುವ ಸಿಬ್ಬಂದಿಗಳಿಗೆ ಅವರ ಅನುಕೂಲಕ್ಕನುಗುಣವಾಗಿ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಅಥವಾ ಕರ್ತವ್ಯದ ಅವಧಿಯ ಮಧ್ಯೆ ಮತ ಚಲಾಯಿಸಲು ಅವಕಾಶವನ್ನು ಮಾಡಿಕೊಡುವಂತೆ/ಅನುಮತಿ ನೀಡುವಂತೆ ಸೂಕ್ತಾಧಿಕಾರಿಗಳು ಆದೇಶಿಸಿರುತ್ತಾರೆ. ಅದರಂತೆ, ಕ್ರಮ ಕೈಗೊಳ್ಳುವುದು.

BIG NEWS : ಲೋಕಸಭೆ ಚುನಾವಣೆ `ಮತದಾನದ ದಿನ' ಸಾರಿಗೆ ನೌಕರರಿಗೆ `ವೇತನ ಸಹಿತ ರಜೆ' : ರಾಜ್ಯ ಸರ್ಕಾರ ಆದೇಶ Lok Sabha elections : State govt orders 'paid leave' for transport employees
Share. Facebook Twitter LinkedIn WhatsApp Email

Related Posts

BREAKING: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅರೆಸ್ಟ್

27/05/2025 9:49 PM1 Min Read

ಮಿಲಿಟರಿ ಬಾಲಕಿಯರ ವಸತಿ ನಿಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

27/05/2025 9:43 PM1 Min Read

BREAKING: ಅಥಣಿಯಲ್ಲಿ ಘೋರ ದುರಂತ: ಎತ್ತಿನಗಾಡಿ ಮುಗುಚಿ ಬಿದ್ದು ಇಬ್ಬರು ಮಕ್ಕಳು, ಎತ್ತು ಸಾವು

27/05/2025 9:24 PM1 Min Read
Recent News

BREAKING: ಕುವೈತ್‌ಗೆ ಸರ್ವಪಕ್ಷ ನಿಯೋಗದ ಭೇಟಿಯ ವೇಳೆ ಜಮ್ಮು- ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

27/05/2025 11:42 PM

ಮಾಜಿ ಸಿಜೆಐ ಖೇಹರ್, ಡ್ಯಾನ್ಸರ್ ಶೋಭನಾ ಚಂದ್ರಕುಮಾರ್ ಸೇರಿದಂತೆ 68 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

27/05/2025 10:01 PM

BREAKING: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅರೆಸ್ಟ್

27/05/2025 9:49 PM

ಮಿಲಿಟರಿ ಬಾಲಕಿಯರ ವಸತಿ ನಿಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

27/05/2025 9:43 PM
State News
KARNATAKA

BREAKING: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಅರೆಸ್ಟ್

By kannadanewsnow0927/05/2025 9:49 PM KARNATAKA 1 Min Read

ಮಂಗಳೂರು: ಜಿಲ್ಲೆಯ ಕದ್ರಿ ಠಾಣೆಯ ಪೊಲೀಸರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ನನ್ನು ಬಂಧಿಸಿದ್ದಾರೆ. ಮಂಗಳೂರಲ್ಲಿ…

ಮಿಲಿಟರಿ ಬಾಲಕಿಯರ ವಸತಿ ನಿಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

27/05/2025 9:43 PM

BREAKING: ಅಥಣಿಯಲ್ಲಿ ಘೋರ ದುರಂತ: ಎತ್ತಿನಗಾಡಿ ಮುಗುಚಿ ಬಿದ್ದು ಇಬ್ಬರು ಮಕ್ಕಳು, ಎತ್ತು ಸಾವು

27/05/2025 9:24 PM

ರಾಜ್ಯದಲ್ಲಿ ಶತಕ ತಲುಪಿದ ಕೊರೋನಾ: ಇಂದು 36 ಜನರಿಗೆ ಕೋವಿಡ್ ಪಾಸಿಟಿವ್ | Corona Case

27/05/2025 9:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.