ಲೋಕಸಭಾ ಚುನಾವಣೆ: ಮಂಡ್ಯದಲ್ಲಿ ‘ಸುಮಲತಾ’ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ?

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಾಲಾಗುತ್ತಿದ್ದಂತೆ, ಸಂಸದೆ ಸುಮಲತಾ ಅಂಬರೀಶ್ ಸಿಡಿದೇಳೋ ಸಾಧ್ಯತೆ ಇದೆ. ಅವರು ಬಂಡಾಯ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕಾಗಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಜೆಪಿ ನಗರದ ಸುಮಲತಾ ನಿವಾಸಕ್ಕೆ ದಿಢೀರ್ ಭೇಟಿ ನೀಡಿ, ಚರ್ಚೆ ನಡೆಸಿದ್ದಾರೆ. ದೆಹಲಿಗೆ ತೆರಳಿದ್ದಂತ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ … Continue reading ಲೋಕಸಭಾ ಚುನಾವಣೆ: ಮಂಡ್ಯದಲ್ಲಿ ‘ಸುಮಲತಾ’ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ?