BIG NEWS: ಏ.26ರಂದು ‘ಲೋಕಸಭಾ ಚುನಾವಣೆ’ಗೆ ಮತದಾನ: ರಾಜ್ಯ ಸರ್ಕಾರದಿಂದ ‘ಸಾರ್ವತ್ರಿಕ ರಜೆ’ ಘೋಷಿಸಿ ಆದೇಶ

ಬೆಂಗಳೂರು: ಏಪ್ರಿಲ್.26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದೆ. ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡೋದಕ್ಕಾಗಿ ರಾಜ್ಯ ಸರ್ಕಾರದಿಂದ ಸಾರ್ವತ್ರಿಕ ರಜೆ ಘೋಷಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಕಾರ್ಮಿಕ ಆಯುಕ್ತರಿಂದ ಆದೇಶ ಹೊರಡಿಸಿದ್ದು,ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ದಿನಾಂಕ:16-03-2024ರಂದು ಘೋಷಿಸಿದ್ದು ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ. ದಿನಾಂಕ:26-04-2024 (ಶುಕ್ರವಾರ) ರಂದು ಮೊದಲನೇಯ ಹಂತ ಹಾಗೂ ದಿನಾಂಕ:07-05-2024 (ಮಂಗಳವಾರ) ರಂದು ಎರಡನೇ ಹಂತದ ಲೋಕಸಭಾ ಚುನಾವಣೆ … Continue reading BIG NEWS: ಏ.26ರಂದು ‘ಲೋಕಸಭಾ ಚುನಾವಣೆ’ಗೆ ಮತದಾನ: ರಾಜ್ಯ ಸರ್ಕಾರದಿಂದ ‘ಸಾರ್ವತ್ರಿಕ ರಜೆ’ ಘೋಷಿಸಿ ಆದೇಶ