ಮೈಸೂರು: ಲೋಕಸಭೆ ಚುನಾವಣೆಯಲ್ಲಿ ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್ ಮಾಡಲು ಉದ್ದೇಶಿಸಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಮೈಸೂರು ಸಹ ಚಿಕ್ಕಮಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ಕ್ರಮವನ್ನೇ ಅನುಸರಿಸಿದೆ.
Facts Check: ಡ್ರೈ ಐಸ್ ತಿಂದು ಮಗು ಸಾವು, ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು!
ಈ ನಡುವೆ ಮತದಾನದ ದಿನವಾದ ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್ ಆಗಿರಲಿವೆ. ಮೈಸೂರು ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ ಪ್ರವಾಸಿ ತಾಣಗಳು ಅಂದು ಬಂದ್ ಆಗಿರಲಿವೆ ಎನ್ನಲಾಗಿದೆ.