ಮಾರ್ಚ್14 ಅಥವಾ 15 ರಂದು ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ, 7 ಹಂತಗಳಲ್ಲಿ ಮತದಾನ: ವರದಿ

ನವದೆಹಲಿ: ಬಹುನಿರೀಕ್ಷಿತ ಲೋಕಸಭಾ ಚುನಾವಣೆ 2024 ರ ದಿನಾಂಕಗಳನ್ನು ಮಾರ್ಚ್ 14 ಅಥವಾ 15 ರಂದು ಘೋಷಿಸುವ ಸಾಧ್ಯತೆಯಿದೆ. 2019 ರಂತೆ ಏಳು ಹಂತಗಳಲ್ಲಿ ಚುನಾವಣೆ ನಡೆಯಬಹುದು ಮತ್ತು ಮೊದಲ ಹಂತದ ಮತದಾನವು ಏಪ್ರಿಲ್ ಎರಡನೇ ವಾರದಲ್ಲಿ ನಡೆಯಬಹುದು ಎನ್ನಲಾಗಿದೆ.  ಮಾರ್ಚ್ 14 ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ.    ‘140 ಕೋಟಿ ಭಾರತೀಯರು ತಮ್ಮ ಕುಟುಂಬ’ : ಪ್ರಧಾನಿ ಮೋದಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು! ಮೊದಲ ಹಂತದ ಮತದಾನ ಏಪ್ರಿಲ್ … Continue reading ಮಾರ್ಚ್14 ಅಥವಾ 15 ರಂದು ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ, 7 ಹಂತಗಳಲ್ಲಿ ಮತದಾನ: ವರದಿ