ಲೋಕಸಭೆ ಚುನಾವಣೆ: ನಾನು ಯಾರ ಹೆಸರನ್ನು ಘೋಷಣೆ ಮಾಡುತ್ತೇನೆಯೋ ಅವರ ಪರ ಕೆಲಸ ಮಾಡಿ – HDK

ಬೆಂಗಳೂರು: ಲೋಕಸಭೆ ಚುನಾವಣೆಯ ಪೂರ್ವ ತಯಾರಿ ಹಾಗೂ ಅಭ್ಯರ್ಥಿ ಆಯ್ಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ನಾಯಕರ ಜತೆ ಮಹತ್ವದ ಸಮಾಲೋಚನೆ ನಡೆಸಿದರು. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಭೆಯ ನಂತರ ತಮ್ಮ ನಿವಾಸದಲ್ಲಿ ಮಂಡ್ಯ ನಾಯಕರ ಸಭೆ ನಡೆಸಿದ ಕುಮಾರಸ್ವಾಮಿ ಅವರು; ಜಿಲ್ಲೆಯ ಬಿಜೆಪಿ ನಾಯಕರು, ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡುವುದಾಗಿ ಮುಖಂಡರಿಗೆ ತಿಳಿಸಿದರು. ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ ಹಾಗೂ … Continue reading ಲೋಕಸಭೆ ಚುನಾವಣೆ: ನಾನು ಯಾರ ಹೆಸರನ್ನು ಘೋಷಣೆ ಮಾಡುತ್ತೇನೆಯೋ ಅವರ ಪರ ಕೆಲಸ ಮಾಡಿ – HDK