ಲೋಕಸಭೆಯಲ್ಲಿ ವಲಸೆ ಮತ್ತು ವಿದೇಶಿಯರ ಮಸೂದೆ 2025ಕ್ಕೆ ಅಂಗೀಕಾರ

ನವದೆಹಲಿ: ಲೋಕಸಭೆಯಲ್ಲಿ ಇಂದು ವಲಸೆ ಮತ್ತು ವಿದೇಶಿಯರ ಮಸೂದೆ 2025 ಮಂಡನೆಯ ನಂತ್ರ ಸರ್ವಾನುಮತದಿಂದ ಅಂಗೀಕಾರಗೊಂಡಿದೆ. ಇದಕ್ಕೂ ಮೊದಲು ಲೋಕಸಭೆಯಲ್ಲಿ ವಲಸೆ ಮತ್ತು ವಿದೇಶಿಯರ ಮಸೂದೆ 2025 ರ ಮೇಲಿನ ಚರ್ಚೆಗೆ ಗೃಹ ಸಚಿವ ಅಮಿತ್ ಶಾ ಉತ್ತರಿಸಿದರು. ವಲಸೆ ಮತ್ತು ವಿದೇಶಿಯರ ಮಸೂಧೆ 2025 ಭಾರತದ ಬೆಳವಣಿಗೆಯನ್ನು ವ್ಯಾಖ್ಯಾನಿಸಲು ವಲಸೆ ಮಸೂದೆ, ಭಾರತದಲ್ಲಿ ಅಲ್ಪಸಂಖ್ಯಾತರು ಸುರಕ್ಷಿತರಾಗಿದ್ದಾರೆ ಎಂಬುದಾಗಿ ಅಮಿತ್ ಶಾ ತಿಳಿಸಿದರು. #WATCH | Delhi | Replying in the Lok Sabha on the … Continue reading ಲೋಕಸಭೆಯಲ್ಲಿ ವಲಸೆ ಮತ್ತು ವಿದೇಶಿಯರ ಮಸೂದೆ 2025ಕ್ಕೆ ಅಂಗೀಕಾರ