ಲೋಕಸಭಾ ಚುನಾವಣೆ 2024: ಸೂರತ್ ಕ್ಷೇತ್ರದಲ್ಲಿ ಸ್ಪರ್ಧೆಯಿಲ್ಲದೆ ಗೆಲುವು ಸಾಧಿಸಿದ ಬಿಜೆಪಿ, ಮೊದಲ ಖಾತೆ ಓಫನ್

ನವದೆಹಲಿ: ಯಾವುದೇ ಸ್ಪರ್ಧೆಯಿಲ್ಲದೆ ಸೂರತ್ ಸ್ಥಾನವನ್ನು ಗೆದ್ದ ನಂತರ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿದೆ. ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡ ನಂತರ ಮುಖೇಶ್ ದಲಾಲ್ ಅವಿರೋಧವಾಗಿ ಗೆದ್ದರು ಮತ್ತು ಇತರ ಎಲ್ಲಾ ಅಭ್ಯರ್ಥಿಗಳು ಸಹ ಚುನಾವಣೆಯಿಂದ ಹಿಂದೆ ಸರಿದರು. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೊದಲ ಖಾತೆ ತೆರೆದಂತೆ ಆಗಿದೆ. ಎರಡನೇ ಹಂತದ ಲೋಕಸಭಾ ಚುನಾವಣೆ ಏಪ್ರಿಲ್ 26 ರಂದು 13 ರಾಜ್ಯಗಳ 89 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ. ಲೋಕಸಭಾ ಚುನಾವಣೆಯ ಎರಡನೇ … Continue reading ಲೋಕಸಭಾ ಚುನಾವಣೆ 2024: ಸೂರತ್ ಕ್ಷೇತ್ರದಲ್ಲಿ ಸ್ಪರ್ಧೆಯಿಲ್ಲದೆ ಗೆಲುವು ಸಾಧಿಸಿದ ಬಿಜೆಪಿ, ಮೊದಲ ಖಾತೆ ಓಫನ್