BREAKING: ಲೋಕಸಭಾ ಟಿಕೆಟ್ ವಂಚನೆ ಆರೋಪ: ಗೋಪಾಲ್ ಜೋಶಿ ಸೇರಿ ಮೂವರ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಲೋಕಸಭಾ ಚುನಾವಣೆಯ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ ಜೋಶಿ ಸೇರಿದಂತೆ ಮೂವರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಪ್ರಕರಣದ ಹಿನ್ನೆಲೆ: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ತಮ್ಮಿಂದ 2 ಕೋಟಿ ರೂಪಾಯಿ ಹಣ ಪಡೆದು ವಂಚಿಸಲಾಗಿದೆ ಎಂದು ಸುನಿತಾ ಚೌಹಾಣ್ ಎಂಬುವವರು ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ್ … Continue reading BREAKING: ಲೋಕಸಭಾ ಟಿಕೆಟ್ ವಂಚನೆ ಆರೋಪ: ಗೋಪಾಲ್ ಜೋಶಿ ಸೇರಿ ಮೂವರ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed