Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಾತ್ರೆಯಲ್ಲಿ ಕೊಂಡ ಬೆಡ್ ಶೀಟ್ ತೊಳೆದಾಗ ಸಿಕ್ತು ‘ಮೇಡ್ ಇನ್ ಪಾಕಿಸ್ತಾನ್’ ಟ್ಯಾಗ್; ಪೊಲೀಸ್ ತನಿಖೆ ಚುರುಕು!

​ಹಿಮಾಚಲ ಪ್ರದೇಶದಲ್ಲಿ ಭೂಕಂಪದ ಆಘಾತ: ಕಂಗ್ರಾ-ಚಂಬಾ ಭಾಗದಲ್ಲಿ ನಡುಗಿದ ಭೂಮಿ, ಚಂಡೀಗಢ ಮತ್ತು ಪಂಜಾಬ್‌ನಲ್ಲೂ ಕಂಪನ

ದೇಶದ ಕರೆನ್ಸಿ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಗೆ `RBI’ ಸಿದ್ಧತೆ :ಶೀಘ್ರದಲ್ಲೇ ಬರಲಿವೆ ಪ್ಲಾಸ್ಟಿಕ್ ನೋಟುಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯಾಧ್ಯಂತ ‘ಲೋಕಾಯುಕ್ತ’ದಿಂದ 37 ಸ್ಥಳಗಳಲ್ಲಿ ‘8 ಭ್ರಷ್ಟ ಅಧಿಕಾರಿ’ಗಳ ಬೇಟೆ: ಸಿಕ್ಕ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ?
KARNATAKA

BIG NEWS: ರಾಜ್ಯಾಧ್ಯಂತ ‘ಲೋಕಾಯುಕ್ತ’ದಿಂದ 37 ಸ್ಥಳಗಳಲ್ಲಿ ‘8 ಭ್ರಷ್ಟ ಅಧಿಕಾರಿ’ಗಳ ಬೇಟೆ: ಸಿಕ್ಕ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ?

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಇಂದು ರಾಜ್ಯಾಧ್ಯಂತ 8 ಭ್ರಷ್ಟ ಅಧಿಕಾರಿಗಳ ವಿರುದ್ಧ 37 ಸ್ಥಳಗಲ್ಲಿ ಕರ್ನಾಟಕ ಲೋಕಾಯುಕ್ತದಿಂದ ದಾಳಿಯನ್ನು ನಡೆಸಲಾಯಿತು. ಹಾಗಾದ್ರೇ ಈ ದಾಳಿಯ ವೇಳೆಯಲ್ಲಿ ಪತ್ತೆಯಾದಂತ ಅಸಮತೋನ ಆಸ್ತಿ ಎಷ್ಟು ಎನ್ನುವ ಸಂಪೂರ್ಣ ಮಾಹಿತಿ ಮುಂದಿದೆ ಓದಿ.

ಈ ಕುರಿತಂತೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಳಗಾವಿ-2, ಹಾವೇರಿ-1, ದಾವಣಗೆರೆ-1, ಬೀದರ್‌-1, ಮೈಸೂರು-1, ರಾಮನಗರ-1 ಮತ್ತು ಧಾರವಾಡ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 08 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ ಎಂದಿದೆ.

ಈ ದಿನ ದಿನಾಂಕ: 12.11.2024 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 37 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ ಎಂದಿದೆ.

1) ವಿಠಲ್‌ ಶಿವಪ್ಪ ಧವಳೇಶ್ವರ್‌, ಗ್ರಾಮ ಆಡಳಿತಾಧಿಕಾರಿ, ಬೋರೆಗಾವ್‌ ಗ್ರಾಮ, ನಿಪ್ಪಾಣಿ ತಾಲ್ಲೂಕು, ಬೆಳಗಾವಿ ಜಿಲ್ಲೆ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 1 ವಾಸದ ಮನೆ, 4 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 1,00,50,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,55,195/- ನಗದು, ರೂ. 3,02,049/- ಬೆಲೆ ಬಾಳುವ ಚಿನ್ನಾಭರಣಗಳು, ರೂ 3,45,000/- ಬೆಲೆ ಬಾಳುವ ವಾಹನಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 8,02,244/-
(ಇ) ಒಟು ಮೌಲ್ಯ- ರೂ. 1,08,52,244/-

2)  ವೆಂಕಟೇಶ್ ಎಸ್ ಮುಜುಮ್ಹಾರ್, ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ಕೋರಮಂಗಲ, ಬೆಂಗಳೂರು

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 2 ವಾಸದ ಮನೆಗಳು, 1 ಗ್ಯಾಸ್ ಗೋಡೌನ್, 1 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,63,00,000/-

(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ ರೂ. 1,42,000/- ನಗದು, ರೂ. 39,31,900/- ಬೆಲೆ ಬಾಳುವ ಚಿನ್ನಾಭರಣಗಳು, ರೂ 17,70,000/- ಬೆಲೆಬಾಳುವ ವಾಹನಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 58,43,900/-
(a) ಒಟ್ಟು ಮೌಲ್ಯ. 2,21,43,900/-

3)  ಕಾಶಿನಾಥ್ ಬುದ್ದಪ್ಪ ಭಜಂತ್ರಿ, ಸಹಾಯಕ ಇಂಜಿನಿಯರ್್ರ, ಗ್ರಾಮೀಣ ಕುಡಿಯುವ ನೀರು ಮತ್ತು ಒಳ ಚರಂಡಿ ಇಲಾಖೆ, ಹಿರೆಕೇರೂರು.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 6 ನಿವೇಶನಗಳು, 2 ವಾಸದ ಮನೆಗಳು, 5 ಎಕರೆ ಕೃಷಿ ಜಮೀನು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 2,61,10,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 20,00,000/- ನಗದು, ರೂ. 10,00,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ 11,30,000/- ಬೆಲೆಬಾಳುವ ವಾಹನಗಳು, ರೂ. 18,32,000/- ಬೆಲೆಬಾಳುವ ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ
do. 59,62,000/-
(a) ಒಟ್ಟು ಮೌಲ್ಯ 3,20,72,000/-

4) ಕಮಲ್ ರಾಜ್, ಸಹಾಯಕ ನಿರ್ದೇಶಕರು, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಗಾರಿಕಾ ಪ್ರದೇಶ, ಕರೂರು, ದಾವಣಗೆರೆ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 6 ನಿವೇಶನಗಳು, 2 ವಾಸದ ಮನೆಗಳು, 1 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,32,11,000/-
(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 1,15,000/- 27, 20 15,79,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 32,30,000/- ಬೆಲೆಬಾಳುವ ವಾಹನಗಳು, ರೂ. 18,00,000/- ಬೆಲೆಬಾಳುವ ಇತರೆ ವಸ್ತುಗಳು, ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 67,24,000/-
(ಇ) ಒಟು ಮೌಲ್ಯ- ರೂ 1,99,35,000/-

5) ರವೀಂದ್ರ ಕುಮಾರ್, ಉಪ-ನಿರ್ದೇಶಕರು, (ಉಪ-ತಹಶೀಲ್ದಾರ್), ತರಬೇತಿ ಸಂಸ್ಥೆ, ಬೀದರ್.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 05 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.
(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 07 ನಿವೇಶನಗಳು, 5 ವಾಸದ ಮನೆಗಳು, 10 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 3,50,16,911/- (ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ

ರೂ. 32,000/- ನಗದು, ರೂ. 27,28,732/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 33,10,000/- ಬೆಲೆಬಾಳುವ ವಾಹನಗಳು, ರೂ. 12,04,561/- ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು, ಎಲ್ಲಾ ಸೇರಿ 23 do 72,75,293/-.
(ಇ) ಒಟು ಮೌಲ್ಯ- ರೂ 4,22,92,204/-

6) ನಾಗೇಶ್, ಡಿ, ಸಾರ್ವಜನಿಕ ಸಂಪರ್ಕ ಅಧಿಕಾರಿ, ಮೈಸೂರು ಸಿಟಿ ಕಾರ್ಪೋರೇಷನ್, ಮೈಸೂರು

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 5 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ- 2 ನಿವೇಶನಗಳು, 1 ವಾಸದ ಮನೆ. ಎಲ್ಲಾ ಸೇರಿ wwws Lo. 1,95,00,000/-

(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 98,000/- ನಗದು, 29,25,360/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 13,61,901/- ಬೆಲೆಬಾಳುವ ವಾಹನಗಳು, ರೂ. 33,89,455/- ಬೆಲೆಬಾಳುವ ಇತರೆ ವಸ್ತುಗಳು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ 77,74,716/-.
(a) ಒಟ್ಟು ಮೌಲ್ಯ 2,72,74,716/-

7)  ಪ್ರಕಾಶ್, ವಿ, ಡಿ.ಎಂ.ಇ, ಕೆ.ಎಸ್.ಆರ್.ಟಿ.ಸಿ, ರಾಮನಗರ(ನಿವೃತ್ತ)

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 03 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ 8 ನಿವೇಶನಗಳು, 6 ವಾಸದ ಮನೆ, 6 ಎಕರೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 3,97,83,000/-

(ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 17,700/- ನಗದು, ರೂ 15,00,000/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 13,00,000/- ಬೆಲೆಬಾಳುವ ವಾಹನಗಳು. ಎಲ್ಲಾ ಸೇರಿ www do 28,17,700/-.
(ಇ) ಒಟು ಮೌಲ್ಯ- ರೂ 4,26,00,700/-

8) ಗೋವಿಂದಪ್ಪ ಹನುಮಂತಪ್ಪ ಭಜಂತ್ರಿ, ಸಹಾಯಕ ಕಾರ್ಯದರ್ಶಿ, ಕೆ.ಐ.ಎ.ಡಿ.ಬಿ, ಲಕ್ಕಮನಹಳ್ಳಿ, ಧಾರವಾಡ ಜಿಲ್ಲೆ.

ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 7 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು ಕಂಡುಬಂದಿರುತ್ತದೆ.

(ಅ) ಒಟ್ಟು ಸ್ಥಿರ ಆಸ್ತಿಯ ಅಂದಾಜು ಮೌಲ್ಯ 3 ನಿವೇಶನಗಳು, 1 ವಾಸದ ಮನೆ, 7 ಎಕರೆ 26 ಗುಂಟೆ ಕೃಷಿ ಜಮೀನು. ಎಲ್ಲಾ ಸೇರಿ ಒಟ್ಟು ಮೌಲ್ಯ ರೂ. 1,85,00,000/- (ಆ) ಒಟ್ಟು ಚರ ಆಸ್ತಿಯ ಅಂದಾಜು ಮೌಲ್ಯ- ರೂ. 41,11,000/- ನಗದು, ರೂ 27,11,300/- ಬೆಲೆ ಬಾಳುವ ಚಿನ್ನಾಭರಣಗಳು, ರೂ. 20,00,000/- ಬೆಲೆಬಾಳುವ ವಾಹನಗಳು, ರೂ.6,00,000/- , ಬೆಲೆಬಾಳುವ ಇತರೆ ವಸ್ತುಗಳು ರೂ.94,22,300/-

(ಇ) ಎಲ್ಲಾ ಸೇರಿ ಒಟ್ಟು ಮೌಲ್ಯ 2,79,22,300/-

ವರದಿ: ವಸಂತ ಬಿ ಈಶ್ವರಗೆರೆ

ನಾಳೆ ಸಂಡೂರು ಉಪ ಚುನಾವಣೆಗೆ ಮತದಾನ: ‘ವೇತನ ಸಹಿತ ರಜೆ’ ಘೋಷಣೆ

ಸಾಗರದ ಪೊಲೀಸ್ ಕಾನ್ಸ್ ಸ್ಟೇಬಲ್ ಲೋಕೇಶ್ ಪುತ್ರಿ ‘ಪ್ರೇಕ್ಷಾ ಎಲ್ ಗೌಡ’ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Share. Facebook Twitter LinkedIn WhatsApp Email

Related Posts

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

3 Mins Read

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

1 Min Read

JOB ALERT : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,395 ಸಿವಿಲ್ `ಕಾನ್ಸ್ ಟೇಬಲ್’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Police Recruitment

2 Mins Read
Recent News

ಜಾತ್ರೆಯಲ್ಲಿ ಕೊಂಡ ಬೆಡ್ ಶೀಟ್ ತೊಳೆದಾಗ ಸಿಕ್ತು ‘ಮೇಡ್ ಇನ್ ಪಾಕಿಸ್ತಾನ್’ ಟ್ಯಾಗ್; ಪೊಲೀಸ್ ತನಿಖೆ ಚುರುಕು!

​ಹಿಮಾಚಲ ಪ್ರದೇಶದಲ್ಲಿ ಭೂಕಂಪದ ಆಘಾತ: ಕಂಗ್ರಾ-ಚಂಬಾ ಭಾಗದಲ್ಲಿ ನಡುಗಿದ ಭೂಮಿ, ಚಂಡೀಗಢ ಮತ್ತು ಪಂಜಾಬ್‌ನಲ್ಲೂ ಕಂಪನ

ದೇಶದ ಕರೆನ್ಸಿ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಗೆ `RBI’ ಸಿದ್ಧತೆ :ಶೀಘ್ರದಲ್ಲೇ ಬರಲಿವೆ ಪ್ಲಾಸ್ಟಿಕ್ ನೋಟುಗಳು!

ಅಂಡರ್-18 ಏಷ್ಯಾ ಕಪ್ ಹಾಕಿ: ಪಾಕಿಸ್ತಾನದ ಮಣಿಸಿ ಫೈನಲ್‌ಗೆ ಲಗ್ಗೆಯಿಟ್ಟ ಭಾರತ!

State News
KARNATAKA

Income Tax Saving Tips : ಲಕ್ಷಗಟ್ಟಲೆ ಸಂಪಾದಿಸಿದರೂ ಶೂನ್ಯ ತೆರಿಗೆ : ಇವರಿಗೆ ಒಂದೂ ರೂಪಾಯಿ ತೆರಿಗೆ ಇರಲ್ಲ.!

By kannadanewsnow57 KARNATAKA 3 Mins Read

ಹೆಚ್ಚು ಆದಾಯ ಗಳಿಸಿದರೆ ಅನಿವಾರ್ಯವಾಗಿ ಹೆಚ್ಚಿನ ಆದಾಯ ತೆರಿಗೆ (Income Tax) ಪಾವತಿಸಬೇಕೆಂಬುದು ಅನೇಕರ ನಂಬಿಕೆ. ಆದರೆ ಆದಾಯ ತೆರಿಗೆ…

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

JOB ALERT : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,395 ಸಿವಿಲ್ `ಕಾನ್ಸ್ ಟೇಬಲ್’ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ | Police Recruitment

Rain Alert : ಕರ್ನಾಟಕಕ್ಕೆ ಮುಂಗಾರು ಪ್ರವೇಶ : ರಾಜ್ಯಾದ್ಯಂತ ಮುಂದಿನ 7 ದಿನ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.