ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ರಾಜ್ಯದ 58 ಕಡೆ ದಾಳಿ!

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣಗಳ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ರಾಜ್ಯದ ಹಲವು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದಾರೆ ಅಂಥ ತಿಳಿದು ಬಂದಿದೆ.  ಬೆಂಗಳೂರು, ಉಡುಪಿ, ಕಾರವಾರ, ಮೈಸೂರು, ಕೊಡಗು, ಬೀದರ್, ಧಾರವಾಡ, ಕೋಲಾರ, ವಿಜಯಪುರ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇದಲ್ಲದೇ ಬಿಬಿಎಂಪಿ ಮುಖ್ಯ ಇಂಜಿನಿಯರ್ ರಂಗನಾಥ್ ಎಸ್ಪಿ, ಅಬಕಾರಿ ಇಲಾಖೆಯ ಉಪ ಆಯುಕ್ತರಾದ ರೂಪ, ರಾಮನಗರ … Continue reading ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ರಾಜ್ಯದ 58 ಕಡೆ ದಾಳಿ!