ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಕ್ ಬ್ಯಾಕ್ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಇದಕ್ಕೆ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣ ತನಿಖೆ ನಡೆದು ಸತ್ಯಾಂಶ ಹೊರಬರಲಿ ಎಂದು ಹೇಳಿದ್ದಾರೆ. BIGG NEWS: ಯೂಟ್ಯೂಬ್ನಲ್ಲಿ ವೀಡಿಯೋ ನೋಡಿ ATM ಕಳ್ಳತನಕ್ಕೆ ಯತ್ನಿಸಿದ್ದ ಖತರ್ನಾಕ್ ಗ್ಯಾಂಗ್ ಅರೆಸ್ಟ್ ನಗರದಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ಬರುವುದು ಸಹಜ. ಆದರೆ, ತನಿಖೆಯಿಂದ ಎಲ್ಲವೂ ಹೊರಬರಲಿದೆ ಎಂದರು. ಬಿಜೆಪಿಯವರು ಹಿಂದುಳಿದ ವರ್ಗದವರನ್ನು ಸಿಎಂ ಮಾಡಲಿ … Continue reading BIGG NEWS: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು; ಸೂಕ್ತ ತನಿಖೆಯಿಂದ ಸತ್ಯಾಂಶ ಹೊರಬರಲಿ: ಬಿ.ಎಸ್ ಯಡಿಯೂರಪ್ಪ
Copy and paste this URL into your WordPress site to embed
Copy and paste this code into your site to embed