BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣ ಸಂಬಂಧ ಕೋರ್ಟ್ ಆದೇಶದಂತೆ ಎಫ್ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದ ತನಿಖೆಗಾಗಿ ನಾಲ್ವರು ಅಧಿಕಾರಿಗಳ ನೇತೃತ್ವದ ತಂಡವನ್ನು ಲೋಕಾಯುಕ್ತದಿಂದ ರಚಿಸಲಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರ ನೇತೃತ್ವದಲ್ಲಿ ಡಿವೈಎಸ್ಪಿ ಮಾಲತೀಶ್, ಚಾಮರಾಜನಗರ ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ಹಾಗೂ ಇನ್ಸ್ ಪೆಕ್ಟರ್ ಒಳಗೊಂಡ ನಾಲ್ಕು ತನಿಖಾ ತಂಡವನ್ನು ರಚನೆ ಮಾಡಲಾಗಿದೆ. ಮುಡಾ ಹಗರಣ ಸಂಬಂಧದ ತನಿಖೆಯ ಕುರಿತಂತೆ, ದಾಖಲಾತಿಗಳು ಸೇರಿದಂತೆ ವಿವಿಧ ವಿಚಾರಗಳನ್ನು ಎಲ್ಲಾ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಲೋಕಾಯುಕ್ತ … Continue reading BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Copy and paste this URL into your WordPress site to embed
Copy and paste this code into your site to embed