ಸರ್ಕಾರಿ ನೌಕರರ ವಿಚಾರಣೆಗೆ ಹೊಣೆ ವಹಿಸುವಂತೆ ನಿರ್ದೇಶನ ನೀಡುವ ಅಧಿಕಾರ ಲೋಕಾಯುಕ್ತಕ್ಕಿಲ್ಲ : ಹೈಕೋರ್ಟ್

ಬೆಂಗಳೂರು : ನಾಗರಿಕ ಸೇವಾ ನಿಯಮ 14ಎ ಅಡಿ ಸರ್ಕಾರಿ ನೌಕರರ ವಿರುದ್ಧ ವಿಚಾರಣೆಗೆ ಕೇವಲ ಶಿಫಾರಸು ಮಾಡಬಹುದೇ ಹೊರತು, ವಿಚಾರಣೆ ನಡೆಸುವ ಹೊಣೆ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಲೋಕಾಯುಕ್ತ, ಉಪ ಲೋಕಾಯುಕ್ತರಿಗೆ ಯಾವುದೇ ಅಧಿಕಾರವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಹೌದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಂ.ಜಿ. ಯತೀಶ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಎಂ.ಜಿ.ಯತೀಶ್‌ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿರುವ … Continue reading ಸರ್ಕಾರಿ ನೌಕರರ ವಿಚಾರಣೆಗೆ ಹೊಣೆ ವಹಿಸುವಂತೆ ನಿರ್ದೇಶನ ನೀಡುವ ಅಧಿಕಾರ ಲೋಕಾಯುಕ್ತಕ್ಕಿಲ್ಲ : ಹೈಕೋರ್ಟ್