BREAKING: ಬೆಂಗಳೂರಲ್ಲಿ 12 ಕಡೆ ‘ಶಿಕ್ಷಣ ಇಲಾಖೆ ಕಚೇರಿ’ ಮೇಲೆ ‘ಲೋಕಾಯುಕ್ತ ಅಧಿಕಾರಿ’ಗಳ ದಾಳಿ | Lokayukta Raid
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪದ ಹಿನ್ನಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು, 9 ಬಿಇಓ ಕಚೇರಿ ಸೇರಿದಂತೆ ಬೆಂಗಳೂರಿನ 12 ಕಡೆಯಲ್ಲಿ ಶಿಕ್ಷಣ ಇಲಾಖೆಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ದಿಢೀರ್ ದಾಳಿ ನಡೆಸಿ, ಭ್ರಷ್ಟಾಚಾರ ಕುರಿತಂತೆ ದಾಖಲೆಗಳನ್ನು ಪರಿಶೀಲನೆಯನ್ನು ಲೋಕಾಯುಕ್ತ ಪೊಲೀಸರು ಮಾಡುತ್ತಿದ್ದಾರೆ. ಈ … Continue reading BREAKING: ಬೆಂಗಳೂರಲ್ಲಿ 12 ಕಡೆ ‘ಶಿಕ್ಷಣ ಇಲಾಖೆ ಕಚೇರಿ’ ಮೇಲೆ ‘ಲೋಕಾಯುಕ್ತ ಅಧಿಕಾರಿ’ಗಳ ದಾಳಿ | Lokayukta Raid
Copy and paste this URL into your WordPress site to embed
Copy and paste this code into your site to embed