ಬೆಂಗಳೂರು: ಕರ್ನಾಟಕ ಹೈಕೋರ್ಟ್ ( Karnataka Lokayukta ) ರಾಜ್ಯ ಸರ್ಕಾರ ಸ್ಥಾಪಿಸಿದ್ದಂತ ಎಸಿಬಿಯನ್ನು ರದ್ದುಗೊಳಿಸಿ, ಲೋಕಾಯುಕ್ತಕ್ಕೆ ಎಲ್ಲಾ ಪ್ರಕರಣ ವರ್ಗಾವಣೆ ಮಾಡುವಂತೆ ಕೆಲ ದಿನಗಳ ಹಿಂದೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಇನ್ಮುಂದೆ ಭ್ರಷ್ಟಾಚಾರ ಸಂಬಂಧದ ದೂರುಗಳನ್ನು ಲೋಕಾಯುಕ್ತದಲ್ಲಿ ದಾಖಲಿಸಿಕೊಳ್ಳುವಂತೆ ಎಡಿಜಿಪಿ ಆದೇಶಿಸಿದ್ದಾರೆ.

ಶಿವಮೊಗ್ಗ: ಆ.28, 29ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಕರ್ನಾಟಕ ಲೋಕಾಯುಕ್ತದ ಎಡಿಜಿಪಿ, ಹೈಕೋರ್ಟ್ ( Karnatak High Court ) ಆದೇಶದಂತೆ ಎಲ್ಲಾ ಲೋಕಾಯುಕ್ತ ಎಸ್ಪಿ, ಡಿಎಸ್ಪಿ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಗಳು, 1988ರ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಂತೆ ಇನ್ಮುಂದೆ ಸಾರ್ವಜನಿಕರಿಂದ ಭ್ರಷ್ಟಾಚಾರ ಸಂಬಂಧದ ದೂರನ್ನು ದಾಖಲಿಸುವಂತೆ ಸೂಚಿಸಿದ್ದಾರೆ. ಈ ಮೂಲಕ ಲೋಕಾಯುಕ್ತಕ್ಕೆ ಫವರ್ ನೀಡಿ ಆದೇಶಿಸಿದ್ದಾರೆ.

BIG BREAKING NEWS: ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ | Edga Maidana

Share.
Exit mobile version