BREAKING NEWS: ‘ಡಿಸಿಎಂ ಡಿ.ಕೆ ಶಿವಕುಮಾರ್’ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ‘FIR’ ದಾಖಲು

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿದೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಸಂಕಷ್ಟ ಎದುರಾಗಿದೆ. ಇದೀಗ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ಎಫ್ಐಆರ್ ದಾಖಲಿಸಿಕೊಂಡು ತನಿಖೆಗೆ ಚುರುಕುಗೊಳಿಸಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದೀಗ ಸಿಬಿಐಯಲ್ಲಿ ಇದ್ದಂತ ಪ್ರಕರಣವನ್ನು ಲೋಕಾಯುಕ್ತದಿಂದ ಮರು ತನಿಖೆ ಶುರು ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ … Continue reading BREAKING NEWS: ‘ಡಿಸಿಎಂ ಡಿ.ಕೆ ಶಿವಕುಮಾರ್’ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ‘FIR’ ದಾಖಲು