ಲೋಕಾಯುಕ್ತ ದಾಳಿ: ಇಂದು ಯಾರ ಬಳಿ ಎಷ್ಟು ‘ಅಕ್ರಮ ಆಸ್ತಿ-ಪಾಸ್ತಿ’ ಪತ್ತೆ ಗೊತ್ತಾ? ಇಲ್ಲಿದೆ ಡೀಟೆಲ್ಸ್

ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಪೊಲೀಸರು ಭಾರೀ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ರಾಜ್ಯಾದ್ಯಂತ 13 ಅಕ್ರಮ ಆಸ್ತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಲಾಗಿದೆ. ಹಾಗಾದ್ರೆ 13 ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿಯ ವೇಳೆಯಲ್ಲಿ ಯಾರ ಬಳಿ ಎಷ್ಟು ಅಕ್ರಮ ಆಸ್ತಿಪಾಸ್ತಿ ಪತ್ತೆ ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರದ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ 13 ಸರ್ಕಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಉಡುಪಿ, … Continue reading ಲೋಕಾಯುಕ್ತ ದಾಳಿ: ಇಂದು ಯಾರ ಬಳಿ ಎಷ್ಟು ‘ಅಕ್ರಮ ಆಸ್ತಿ-ಪಾಸ್ತಿ’ ಪತ್ತೆ ಗೊತ್ತಾ? ಇಲ್ಲಿದೆ ಡೀಟೆಲ್ಸ್