ಬೆಂಗಳೂರು: ನಗರದ ಪಶ್ಚಿಮ ವಿಭಾಗದ ಬಿಬಿಎಂಪಿಯ ಜಂಟಿ ಆಯುಕ್ತರ ಕಚೇರಿಯ (BBMP Joint Commissioner’s Office ) ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದರು. ಈ ದಾಳಿಯ ವೇಳೆ ಬಿಬಿಎಂಪಿಯ ಜಂಟಿ ಆಯುಕ್ತ ಶ್ರೀನಿವಾಸ್ ಹಾಗೂ ಪಿಎ ಉಮೇಶ್ ಎಂಬುವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಿರೋದಾಗಿ ತಿಳಿದು ಬಂದಿದೆ. ಹೈಕೋರ್ಟ್ ಎಸಿಬಿ ರದ್ದುಗೊಳಿಸಿ ( ACB Cancel ), ಲೋಕಾಯುಕ್ತಕ್ಕೆ ( Karnataka Lokayukta ) ಅಧಿಕಾರ ನೀಡಲಾಗಿತ್ತು. ಈ ಹಿನ್ನಲೆಯಲ್ಲಿಯೇ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಎಸಿಬಿ … Continue reading BIG BREAKING NEWS: ಬೆಂಗಳೂರಿನ ಬಿಬಿಎಂಪಿ ಕಚೇರಿ ಮೇಲೆ ಲೋಕಾಯುಕ್ತ ರೈಡ್: ಜಂಟಿ ಆಯುಕ್ತ ಶ್ರೀನಿವಾಸ್, ಬಿಎ ಉಮೇಶ್ ಅರೆಸ್ಟ್
Copy and paste this URL into your WordPress site to embed
Copy and paste this code into your site to embed