ಮಂಡ್ಯದ PWD AEE ಸತೀಶ್‌ ಮನೆ ಮೇಲೆ ಲೋಕಾಯುಕ್ತ ದಾಳಿ: ಸಿಕ್ಕ ಅಕ್ರಮ ಆಸ್ತಿ ಪಾಸ್ತಿ ಎಷ್ಟು ಗೊತ್ತಾ?

ಮಂಡ್ಯ : ರಾಜ್ಯದ ವಿವಿದೆಡೆ ಗುರುವಾರ ಬೆಳ್ಳಂಬೆಳಿಗ್ಗೆ ಹಲವೆಡೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ನಡೆಸಲಾಗಿತ್ತು. ಮಂಡ್ಯದ ಲೋಕೋಪಯೋಗಿ ಇಲಾಖೆಯ ಎಇಇ ಎಸ್‌. ಸತೀಶ್‌ ಅವರ ಮನೆ ಮೇಲೆ ಕೂಡ ದಾಳಿ ನಡೆದಿದ್ದು, ಆದಾಯಕ್ಕಿಂತ 3.01 ಕೋಟಿ ಅಕ್ರಮ ಆಸ್ತಿಗಳಿಸಿರುವುದು ಲೋಕಾಯುಕ್ತ ದಾಳಿ ವೇಳೆ ಪತ್ತೆಯಾಗಿದೆ. ಸರ್ಕಾರಿ ಅಧಿಕಾರಿಯಾಗಿ ಇದುವರೆಗಿನ ಸತೀಶ್‌ ಅವರ ಒಟ್ಟು ಆದಾಯ 1.45 ಕೋಟಿ ಎಂದು ಅಂದಾಜಿಸಲಾಗಿದ್ದು, ಆದರೆ, ಸ್ಥಿರಾಸ್ತಿ 2.19 ಕೋಟಿ ಮತ್ತು ಚರಾಸ್ತಿ 2.26 ಕೋಟಿ ಸೇರಿದಂತೆ ಒಟ್ಟು … Continue reading ಮಂಡ್ಯದ PWD AEE ಸತೀಶ್‌ ಮನೆ ಮೇಲೆ ಲೋಕಾಯುಕ್ತ ದಾಳಿ: ಸಿಕ್ಕ ಅಕ್ರಮ ಆಸ್ತಿ ಪಾಸ್ತಿ ಎಷ್ಟು ಗೊತ್ತಾ?