12,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಇಬ್ಬರು SDA ಅರೆಸ್ಟ್
ಹಾವೇರಿ: ಜಿಲ್ಲೆಯ ಹಾನಗಲ್ ತಹಶೀಲ್ದಾರ್ ಕಚೇರಿಯಲ್ಲಿ 12,000 ಲಂಚದ ಹಣವನ್ನು ಪಡೆಯುತ್ತಿದ್ದಂತ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಮೂಲಕ ಶಿರಸ್ತೇದಾರ ಹಾಗೂ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಬಂಧಿಸಿದ್ದಾರೆ. ಹಾವೇರಿ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ನವೀನ ಬಸವನಗೌಡ ಪಾಟೀಲ್ ಎಂಬುವರು ಪಹಣಿ ಪತ್ರ ಅಂದರೆ ಆರ್ ಟಿ ಸಿ ತಿದ್ದುಪಡಿ ಮಾಡಲು ಹಾನಗಲ್ ತಹಶೀಲ್ದಾರರ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ತಿದ್ದುಪಡಿ ಮಾಡಲು ಹಾನಗಲ್ ತಹಶೀಲ್ದಾರ್ ಕಚೇರಿಯ ಶಿರಸ್ತೆದಾರರು, ಇಬ್ಬರು ಎಸ್ ಡಿ ಎ … Continue reading 12,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಇಬ್ಬರು SDA ಅರೆಸ್ಟ್
Copy and paste this URL into your WordPress site to embed
Copy and paste this code into your site to embed