BIG NEWS: ರಾಜ್ಯಾಧ್ಯಂತ ‘ಲೋಕಾಯುಕ್ತ’ದಿಂದ 11 ಭ್ರಷ್ಟರ ಬೇಟೆ: ಸಿಕ್ಕ ಅಸಮತೋಲನ ಆಸ್ತಿ ಎಷ್ಟು ಗೊತ್ತಾ?

ಬೆಂಗಳೂರು: ರಾಜ್ಯಾಧ್ಯಂತ ಇಂದು ಲೋಕಾಯುಕ್ತ ಪೊಲೀಸರು ಭ್ರಷ್ಟ ಸರ್ಕಾರಿ ಅಧಿಕಾರಿಗಳನ್ನು ಬೇಟೆಯಾಡಿದ್ದಾರೆ. ಅಲ್ಲದೇ 11 ಭ್ರಷ್ಟರ ಬಳಿಯಲ್ಲಿ ಅಸಮತೋಲನ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಲೋಕಾಯುಕ್ತದಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಳಗಾವಿ, ದಾವಣಗೆರೆ, ಧಾರವಾಡ, ಚಿತ್ರದುರ್ಗ, ಮಂಡ್ಯ, ಕೋಲಾರ, ಮೈಸೂರು, ಹಾಸನ ಮತ್ತು ಕಲಬುರಗಿ ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 11 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ … Continue reading BIG NEWS: ರಾಜ್ಯಾಧ್ಯಂತ ‘ಲೋಕಾಯುಕ್ತ’ದಿಂದ 11 ಭ್ರಷ್ಟರ ಬೇಟೆ: ಸಿಕ್ಕ ಅಸಮತೋಲನ ಆಸ್ತಿ ಎಷ್ಟು ಗೊತ್ತಾ?