ಬೆಳಗಾವಿ: ಬಡ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಸರ್ಕಾರದ ಹಣ ದುರುಪಯೋಗಪಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಕೊಳಚೆ ನಿರ್ಮೂಲನಾ ಮಂಡಳಿಯ (Slum Development Board) ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಮನೆ ಮತ್ತು ಕಚೇರಿ ಸೇರಿದಂತೆ ಒಟ್ಟು 8 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ಬೆಳಗಾವಿ ಲೋಕಾಯುಕ್ತ ಕಚೇರಿಯಲ್ಲಿ ದಾಖಲಾಗಿದ್ದ ವಂಚನೆ ಹಾಗೂ ಸರ್ಕಾರದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಠಾತ್ ಕಾರ್ಯಾಚರಣೆ ಕೈಗೊಳ್ಳಲಾಗಿದೆ. 600 ಕುಟುಂಬಗಳ ಮನೆ ಹಣ ಲೂಟಿ: 23 … Continue reading BREAKING: ಬೆಂಗಳೂರು ಸೇರಿದಂತೆ ರಾಜ್ಯದ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳ ಮನೆ, ಕಚೇರಿ ಸೇರಿ 8 ಕಡೆ ಲೋಕಾಯುಕ್ತ ದಾಳಿ
Copy and paste this URL into your WordPress site to embed
Copy and paste this code into your site to embed