BIG NEWS: ಹಿರಿಯೂರು ಎಸಿಎಫ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ: ಸಿಕ್ಕ ಚಿನ್ನಾಭರಣ, ಆಸ್ತಿ ಕಂಡು ಅಧಿಕಾರಿಗಳೇ ಶಾಕ್

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಅರಣ್ಯ ಇಲಾಖೆಯ ಎಸಿಎಫ್ ಸುರೇಶ್ ನಿವಾಸ, ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ ಸಿಕ್ಕಂತ ಚಿನ್ನಾಭರಣ, ಆಸ್ತಿಯನ್ನು ಕಂಡಂತ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹಾಗಾದ್ರೇ ಸಿಕ್ಕಿದ್ದು ಏನೇನು ಅನ್ನೋ ಬಗ್ಗೆ ಮುಂದೆ ಓದಿ. ಇಂದು ಬೆಳ್ಳಂಬೆಳಿಗ್ಗೆ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಭೇಟೆಗೆ ಲೋಕಾಯುಕ್ತ ಪೊಲೀಸರು ಇಳಿದಿದ್ದರು. ಬೆಂಗಳೂರಿನ ಐದು ಕಡೆ, ಬೆಂಗಳೂರು ಗ್ರಾಮಾಂತರದ ಓರ್ವ ಅಧಿಕಾರಿಯ ಮೇಲೆ, ಗದಗ, ಕಲಬುರ್ಗಿ, ರಾಯಚೂರು, ಚಿತ್ರದುರ್ಗದಲ್ಲಿ ವಿವಿಧ ಅಧಿಕಾರಿಗಳ ಮೇಲೆ … Continue reading BIG NEWS: ಹಿರಿಯೂರು ಎಸಿಎಫ್ ನಿವಾಸದ ಮೇಲೆ ಲೋಕಾಯುಕ್ತ ದಾಳಿ: ಸಿಕ್ಕ ಚಿನ್ನಾಭರಣ, ಆಸ್ತಿ ಕಂಡು ಅಧಿಕಾರಿಗಳೇ ಶಾಕ್