ಗದಗ: ಜಿಲ್ಲೆಯ ಆಯುಷ್ ಇಲಾಖೆಯ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೀಗ ಮಹತ್ವದ ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಗದಗ ಲೋಕಾಯುಕ್ತ ಸಿಪಿಐ ಪರಮೇಶ್ ನೇತೃತ್ವದ ಲೋಕಾಯುಕ್ತ ಅಧಿಕಾರಿಗಳ ತಂಡವು ಜಿಲ್ಲಾ ಆಯುಷ್ ಇಲಾಖೆಯ ಕಚೇರಿ ಮೇಲೆ ದಾಳಿ ನಡೆಸಿದೆ. ಆಯುಷ್ ಇಲಾಖೆಯಲ್ಲಿ ಭ್ರಷ್ಟಾಚಾರ ಆಡಿಯೋ ವೈರಲ್ ಬೆನ್ನಲ್ಲೇ ಈ ದಾಳಿ ನಡೆಸಿರೋದಾಗಿ ತಿಳಿದು ಬಂದಿದೆ.
ರಕ್ತದಲ್ಲಿನ ‘ಸಕ್ಕರೆ ಮಟ್ಟ’ವನ್ನು ನೈಸರ್ಗಿಕವಾಗಿ ನಿಯಂತ್ರಿಸಲು ಈ ಟಿಪ್ಸ್ ಬಳಸಿ | Blood Sugar







