BREAKING: ಗದಗ ಜಿಲ್ಲಾ ಆಯುಷ್ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಗದಗ: ಜಿಲ್ಲೆಯ ಆಯುಷ್ ಇಲಾಖೆಯ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೀಗ ಮಹತ್ವದ ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಗದಗ ಲೋಕಾಯುಕ್ತ ಸಿಪಿಐ ಪರಮೇಶ್ ನೇತೃತ್ವದ ಲೋಕಾಯುಕ್ತ ಅಧಿಕಾರಿಗಳ ತಂಡವು ಜಿಲ್ಲಾ ಆಯುಷ್ ಇಲಾಖೆಯ ಕಚೇರಿ ಮೇಲೆ ದಾಳಿ ನಡೆಸಿದೆ. ಆಯುಷ್ ಇಲಾಖೆಯಲ್ಲಿ ಭ್ರಷ್ಟಾಚಾರ ಆಡಿಯೋ ವೈರಲ್ ಬೆನ್ನಲ್ಲೇ ಈ ದಾಳಿ ನಡೆಸಿರೋದಾಗಿ ತಿಳಿದು ಬಂದಿದೆ. ರಕ್ತದಲ್ಲಿನ ‘ಸಕ್ಕರೆ ಮಟ್ಟ’ವನ್ನು ನೈಸರ್ಗಿಕವಾಗಿ ನಿಯಂತ್ರಿಸಲು ಈ ಟಿಪ್ಸ್ ಬಳಸಿ | Blood Sugar BIG NEWS : … Continue reading BREAKING: ಗದಗ ಜಿಲ್ಲಾ ಆಯುಷ್ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Copy and paste this URL into your WordPress site to embed
Copy and paste this code into your site to embed