BIG BREAKI NEWS: ಗುಂಡ್ಲುಪೇಟೆ ʼRTOʼ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ; 94,950 ರೂ. ಹಣ ಪತ್ತೆ
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಆರ್ ಟಿಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತದಾಳಿ ನಡೆದಿದೆ. ಚಾಮರಾಜನಗರ ಗುಂಡ್ಲುಪೇಟೆ ಆರ್ ಟಿ ಓ ಚೆಕ್ ಪೋಸ್ಟ್ ಮೇಲೆ ದಾಳಿ ನಡೆಸಲಾಗಿದೆ. BIGG NEWS: ಕೋಲಾರದ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ನಿರ್ಮಲಾ ಸೀತಾರಾಮನ್ ಚೆಕ್ ಪೋಸ್ಟ್ ನಲ್ಲಿ ಅವ್ಯಾಹತವಾಗಿ ಲಂಚ ಪಡೆಯುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದಾರೆ. ಮೈಸೂರು, ಚಾಮರಾಜನಗರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್.ಪಿ ಇಬ್ಬರು, ಡಿವೈಎಸ್ ಪಿ , ಮೂವರು … Continue reading BIG BREAKI NEWS: ಗುಂಡ್ಲುಪೇಟೆ ʼRTOʼ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ; 94,950 ರೂ. ಹಣ ಪತ್ತೆ
Copy and paste this URL into your WordPress site to embed
Copy and paste this code into your site to embed