ಶಿವಮೊಗ್ಗದಲ್ಲಿ ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ, ಕಂತೆ ಕಂತೆ ಹಣ ಪತ್ತೆ
ಶಿವಮೊಗ್ಗ : ಪ್ರಕಾಶ್.ಜಿ.ಎನ್. ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ರವರು ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕಲಂ 13(1)(ಬಿ) ಸಹಿತ 13(2) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ ಕಾಯ್ದೆ-2018) ರೀತ್ಯಾ ಪ್ರಕರಣ ದಾಖಲಾಗಿರುತ್ತದೆ. ಪ್ರಕಾಶ್.ಜಿ.ಎನ್. ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಶಿವಮೊಗ್ಗ ರವರು ಅಕ್ರಮ ಆಸ್ತಿಗಳಿಸಿರುವ ಪ್ರಕರಣದ ತನಿಖೆ ಕೈಗೊಂಡು ಪ್ರಕಾಶ್ ಜಿ.ಎನ್ ರವರಿಗೆ ಸಂಬಂಧಿಸಿದ 3 ಸ್ಥಳಗಳಲ್ಲಿ ದಿ:19/07/2024 ರಂದು … Continue reading ಶಿವಮೊಗ್ಗದಲ್ಲಿ ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ, ಕಂತೆ ಕಂತೆ ಹಣ ಪತ್ತೆ
Copy and paste this URL into your WordPress site to embed
Copy and paste this code into your site to embed