ರಾಮನಗರ: ಜಿಲ್ಲೆಯ ಕನಕಪುರ ನಗರಸಭೆಯ ( Kanakapura Nagarasabhe ) ಮೇಲೆ ಲೋಕಾಯುಕ್ತ ಅಧಿಕಾರಿಗಳು ( Karnataka Lokayukta Officer ) ದಾಳಿ ನಡೆಸಿದ್ದಾರೆ. ಈ ಮೂಲಕ ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
SHOCKING : ಪತ್ನಿ , ನಾಲ್ಕು ಮಕ್ಕಳನ್ನು ಬರ್ಬರವಾಗಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಕಿರಾತಕ
ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ನಗರಸಭೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮನಗರ ಲೋಕಾಯುಕ್ತ ಎಸ್ ಪಿ ಪುಟ್ಟಮಾದಯ್ಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕನಕಪುರ ನಗರಸಭೆಯಲ್ಲಿ ಅಧಿಕಾರಿಗಳು, ಸಿಬ್ಬಂದಿಗಳಿಂದ ಮಾಹಿತಿಯನ್ನು ಲೋಕಾಯುಕ್ತ ಪೊಲೀಸರು ಸಂಗ್ರಹಿಸುತ್ತಿದ್ದಾರೆ.
ಅಂದಹಾಗೇ ಕನಕಪುರ ನಗರಸಭೆಯ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರಿಂದ ದೂರು ಬಂದಿತ್ತು. ಈ ದೂರಿನ ಆಧಾರದ ಹಿನ್ನಲೆಯಲ್ಲಿ ಇಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಚಳಿಗಾಲದಲ್ಲಿ ಬಿಸಿ ನೀರಿನಿಂದ ಸ್ನಾನ ಮಾಡಿದರೆ.. ʻವೀರ್ಯಾಣು ಸಂಖ್ಯೆ ಕಡಿಮೆʼಯಾಗುತ್ತದೆ : ಸಂಶೋಧನೆಯಲ್ಲಿ ಬಹಿರಂಗ