ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕು ಕಚೇರಿಯಾದಂತ ತಾಲ್ಲೂಕು ಆಡಳಿತ ಸೌಧದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಸಾಗರ ಪಟ್ಟದ ಸಮೀಪದ ಸರ್ವೆ ನಂ.12ರ ಸರ್ಕಾರಿ ಭೂಮಿಯನ್ನೇ ಭೂಗಳ್ಳರಿಗೆ ನಕಲಿ ದಾಖಲೆ ಸೃಷ್ಠಿಸಿ ಸಂಬಂಧ ಪಿನ್ ಟು ಪಿನ್ ದಾಖಲೆಗಳನ್ನು ಪರಿಶೀಲಿಸಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಸಮೀಪದಲ್ಲೇ ಸರ್ವೇ ನಂ.12ರಲ್ಲಿ ನಕಲಿ ದಾಖಲೆ ಸೃಷ್ಠಿಸಿ ಸರ್ಕಾರಿ ಭೂಮಿ ಕಬಳಿಕೆ ಬಗ್ಗೆ ನಿಮ್ಮ ಕನ್ನಡ ನ್ಯೂಸ್ ನೌನಲ್ಲಿ ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಸರ್ಕಾರಿ ಭೂಮಿಗೆ … Continue reading BREAKING NEWS: ‘ಸಾಗರ ತಾಲ್ಲೂಕು ಕಚೇರಿ’ ಮೇಲೆ ‘ಲೋಕಾಯುಕ್ತ ದಾಳಿ’: ‘ನಕಲಿ ದಾಖಲೆ ಸೃಷ್ಠಿ’ ಬಗ್ಗೆ ದಾಖಲೆ ಪರಿಶೀಲನೆ | Lokayukta Raid
Copy and paste this URL into your WordPress site to embed
Copy and paste this code into your site to embed