ಶಿವಮೊಗ್ಗದಲ್ಲಿ ‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶೋಭಾ’ ಮನೆ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಇಂದು ಮುಂಜಾನೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಅವರಿಗೆ ಸೇರಿದ ಐದು ಪ್ರತ್ಯೇಕ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ದಾಳಿ ನಡೆದ ಸ್ಥಳಗಳು ಕಾಯುಕ್ತ ಅಧಿಕಾರಿಗಳ ತಂಡವು ಶಿವಮೊಗ್ಗ, ಶಿಕಾರಿಪುರ ಹಾಗೂ ಸಾಗರ ತಾಲೂಕುಗಳಲ್ಲಿ ಈ ಕಾರ್ಯಾಚರಣೆ ಕೈಗೊಂಡಿದೆ. ಮುಖ್ಯವಾಗಿ: ಶಿಕಾರಿಪುರ ಪಟ್ಟಣದ ಚೆನ್ನಕೇಶವ ನಗರದಲ್ಲಿರುವ ಶೋಭಾ ಅವರ ಸ್ವಂತ … Continue reading ಶಿವಮೊಗ್ಗದಲ್ಲಿ ‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶೋಭಾ’ ಮನೆ ಮೇಲೆ ಲೋಕಾಯುಕ್ತ ದಾಳಿ