40% ಕಮಿಷನ್ ಆರೋಪ ಸುಳ್ಳು ಎಂದು ಲೋಕಾಯುಕ್ತ ವರದಿಯಿಂದ ಸಾಬೀತಾಗಿದೆ: ಆರ್.ಅಶೋಕ್
ಬೆಂಗಳೂರು : ರಾಜ್ಯದ ಜನರಿಗೆ 40 ಪರ್ಸೆಂಟ್ ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಪರ್ಸೆಂಟ್ ಭ್ರಷ್ಟರಾಗಿದ್ದಾರೆ. ಕಳೆದ 18 ತಿಂಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದಿನನಿತ್ಯ ಒಬ್ಬರಲ್ಲ ಒಬ್ಬ ಮಂತ್ರಿ ಲೂಟಿ ಹೊಡೆಯುತ್ತಿದ್ದಾರೆ, ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರು ತಮ್ಮ 40 ವರ್ಷದ ಜೀವನ ತೆರೆದ ಪುಸ್ತಕ ಅಂದವರು. ಇವತ್ತು ಅವರ ತೆರೆದ ಪುಸ್ತಕ ಪುಟಗಳು ತಿರುವಿದರೆ ಲೂಟಿಯ ಕಪ್ಪು ಚುಕ್ಕೆಗಳೇ ಕಾಣುತ್ತಿವೆ. ಸಿದ್ದರಾಮಯ್ಯ … Continue reading 40% ಕಮಿಷನ್ ಆರೋಪ ಸುಳ್ಳು ಎಂದು ಲೋಕಾಯುಕ್ತ ವರದಿಯಿಂದ ಸಾಬೀತಾಗಿದೆ: ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed