BIG NEWS: ರಾಜ್ಯದ 10 ಗಣಿ ಗುತ್ತಿಗೆ ಕಂಪನಿಗಳ ವಿರುದ್ಧದ ಅಕ್ರಮದ ತನಿಖೆಗೆ ‘ಲೋಕಾಯುಕ್ತ SIT ತಂಡ’ ರಚನೆ
ಬೆಂಗಳೂರು: ರಾಜ್ಯದ 10 ಗಣಿ ಗುತ್ತಿಗೆ ಕಂಪನಿಗಳ ವಿರುದ್ಧ ತನಿಖೆಗೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಲೋಕಾಯುಕ್ತ ಎಸ್ಐಟಿ ತಂಡದಿಂದ ತನಿಖೆ ನಡೆಸಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಂತ ಸಚಿವ ಹೆಚ್.ಕೆ ಪಾಟೀಲ್ ಅವರು, 10 ಗಣಿ ಕಂಪನಿಗಳವಿರುದ್ಧ ತನಿಖೆಗೆ ನಿರ್ಣಯ ಕೈಗೊಳ್ಳಲಾಗಿದೆ. ಲೋಕಾಯುಕ್ತ ಎಸ್ ಐಟಿ ತನಿಖೆಗೆ ವಹಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು. 10 ಗಣಿ ಕಂಪನಿಗಳು ಯಾವುವು.? ಮೈಸೂರು … Continue reading BIG NEWS: ರಾಜ್ಯದ 10 ಗಣಿ ಗುತ್ತಿಗೆ ಕಂಪನಿಗಳ ವಿರುದ್ಧದ ಅಕ್ರಮದ ತನಿಖೆಗೆ ‘ಲೋಕಾಯುಕ್ತ SIT ತಂಡ’ ರಚನೆ
Copy and paste this URL into your WordPress site to embed
Copy and paste this code into your site to embed