Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಬೈಲ್ ಅಪ್ಲಿಕೇಶನ್ ನಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ ಬರಲಿದೆ ಕಾವೇರಿ ನೀರು.!

29/04/2026 6:44 AM

ಎಚ್ಚರಿಕೆ! ಕೇರಳದಲ್ಲಿ ಕಾಣಿಸಿಕೊಂಡಿತು ‘ಮಿದುಳು ತಿನ್ನುವ ಅಮೀಬಾ’: ಏನಿದು PAM? ಪಾರಾಗುವುದು ಹೇಗೆ?

29/04/2026 6:40 AM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 56,432 ಹುದ್ದೆಗಳ ನೇರ ನೇಮಕಾತಿಗೆ CM ಸಿದ್ದರಾಮಯ್ಯ ಸೂಚನೆ.!

29/04/2026 6:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಸಚಿವ ಜಮೀರ್ ಅಹ್ಮದ್’ಗೆ ಬಿಗ್ ಶಾಕ್: ಆದಾಯಕ್ಕಿಂತ ಹೆಚ್ಚು ಸ್ವತ್ತು ಹೊಂದಿದ ಆರೋಪದಲ್ಲಿ ‘ಲೋಕಾಯುಕ್ತ ಸಮನ್ಸ್‌’
KARNATAKA

BREAKING: ‘ಸಚಿವ ಜಮೀರ್ ಅಹ್ಮದ್’ಗೆ ಬಿಗ್ ಶಾಕ್: ಆದಾಯಕ್ಕಿಂತ ಹೆಚ್ಚು ಸ್ವತ್ತು ಹೊಂದಿದ ಆರೋಪದಲ್ಲಿ ‘ಲೋಕಾಯುಕ್ತ ಸಮನ್ಸ್‌’

By kannadanewsnow0917/11/2024 9:19 PM

ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಗೆ ಬಿಗ್ ಶಾಕ್ ಎನ್ನುವಂತೆ ಆದಾಯಕ್ಕಿಂತ ಹೆಚ್ಚು ಸ್ವತ್ತು ಹೊಂದಿದ ಆರೋಪದಲ್ಲಿ ಲೋಕಾಯುಕ್ತದಿಂದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಲಾಗಿದೆ.

ಈ ಸಂಬಂಧ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಕರ್ನಾಟಕ ಲೋಕಾಯುಕ್ತ ಸಮನ್ಸ್ ಜಾರಿಗೊಳಿಸಿದೆ. ಡಿಸೆಂಬರ್.3, 2024ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ.

ಅಂದಹಾಗೇ ಐಎಂಎ ಚಿಟ್‌ಫಂಡ್‌ ವಂಚನೆ ಪ್ರಕರಣದ ತನಿಖೆ ವೇಳೆ, ಐಎಂಎ ಮತ್ತು ಜಮೀರ್‌ ಅಹಮದ್‌ ಅವರ ನಡುವೆ ಹಣಕಾಸು ವ್ಯವಹಾರ ನಡೆದಿರುವುದನ್ನು ಜಾರಿ ನಿರ್ದೇಶನಾಲಯವು (ED) ಪತ್ತೆ ಮಾಡಿತ್ತು. ಈ ಬಳಿಕ 2021ರಲ್ಲಿ ಇಡಿ ಅಧಿಕಾರಿಗಳು ದಾಳಿಯನ್ನು ನಡೆಸಿದ್ದರು.

ಇನ್ನೂ ಚಿಟ್‌ಫಂಡ್‌ ವಂಚನೆಗೆ ಸಂಬಂಧಿಸಿದಂತೆ ದಾಳಿ ಸಂದರ್ಭದಲ್ಲಿ ಯಾವ ದಾಖಲೆಗಳೂ ಪತ್ತೆಯಾಗಿರಲಿಲ್ಲ. ಆದರೆ ಜಮೀರ್ ಅವರು ತಮ್ಮ ಆದಾಯಕ್ಕಿಂತ ಹೆಚ್ಚು ಸ್ವತ್ತು ಹೊಂದಿರುವುದು ಪತ್ತೆಯಾಗಿತ್ತು. ಈ ಸಂಬಂಧ ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ACB) ಇ.ಡಿ ವಿವರಣಾತ್ಮಕವಾದ ವರದಿಯನ್ನು ನೀಡಿತ್ತು. ಜತೆಗೆ ತನಿಖೆಯ ಅಗತ್ಯವಿದೆ ಎಂದು ಹೇಳಿತ್ತು.

2022ರ ಸೆಪ್ಟೆಂಬರ್‌ನಲ್ಲಿ ಎಸಿಬಿ ರದ್ದಾದ ಕಾರಣ, ಎಲ್ಲ ಪ್ರಕರಣಗಳು ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದ್ದವು. ಆನಂತರ ಜಮೀರ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣನೀಯ ಮಟ್ಟದ ತನಿಖೆ ನಡೆದಿರಲಿಲ್ಲ. ಆದರೆ, ಈಗ ಪ್ರಕರಣಕ್ಕೆ ಮರುಜೀವ ನೀಡಿ, ಸಚಿವ ಜಮೀರ್ ಅಹ್ಮದ್ ಗೆ ಬಿಗ್ ಶಾಕ್ ನೀಡಲಾಗಿದೆ.

‘ಸ್ವ ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ಉಚಿತ ‘ದ್ವಿಚಕ್ರ ವಾಹನ ರಿಪೇರಿ ತರಬೇತಿ’ಗೆ ಅರ್ಜಿ ಆಹ್ವಾನ

ಬೆಂಗಳೂರಿನ ಕೃಷಿಮೇಳ 2024 ಸಮಾರೋಪ: ಪ್ರಗತಿಪರ ರೈತರಿಗೆ ಪ್ರಶಸ್ತಿ ಪ್ರದಾನ

Share. Facebook Twitter LinkedIn WhatsApp Email

Related Posts

ಮೊಬೈಲ್ ಅಪ್ಲಿಕೇಶನ್ ನಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ ಬರಲಿದೆ ಕಾವೇರಿ ನೀರು.!

29/04/2026 6:44 AM1 Min Read

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 56,432 ಹುದ್ದೆಗಳ ನೇರ ನೇಮಕಾತಿಗೆ CM ಸಿದ್ದರಾಮಯ್ಯ ಸೂಚನೆ.!

29/04/2026 6:36 AM1 Min Read

ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ : ಗುಡುಗು-ಸಿಡಿಲಿನಿಂದ ಪಾರಾಗಲು ಈ ಮುಂಜಾಗೃತಾ ಕ್ರಮ ಪಾಲಿಸಿ |WATCH VIDEO

29/04/2026 6:31 AM2 Mins Read
Recent News

ಮೊಬೈಲ್ ಅಪ್ಲಿಕೇಶನ್ ನಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ ಬರಲಿದೆ ಕಾವೇರಿ ನೀರು.!

29/04/2026 6:44 AM

ಎಚ್ಚರಿಕೆ! ಕೇರಳದಲ್ಲಿ ಕಾಣಿಸಿಕೊಂಡಿತು ‘ಮಿದುಳು ತಿನ್ನುವ ಅಮೀಬಾ’: ಏನಿದು PAM? ಪಾರಾಗುವುದು ಹೇಗೆ?

29/04/2026 6:40 AM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 56,432 ಹುದ್ದೆಗಳ ನೇರ ನೇಮಕಾತಿಗೆ CM ಸಿದ್ದರಾಮಯ್ಯ ಸೂಚನೆ.!

29/04/2026 6:36 AM

ಬಂಗಾಳ ಸಮರಕ್ಕೆ ಇಂದು ಅಂತಿಮ ಕ್ಲೈಮ್ಯಾಕ್ಸ್: 142 ಕ್ಷೇತ್ರಗಳಲ್ಲಿ ಮತದಾನ; ದೀದಿ-ಬಿಜೆಪಿ ನಡುವೆ ಜಿದ್ದಾಜಿದ್ದಿನ ಫೈಟ್!

29/04/2026 6:33 AM
State News
KARNATAKA

ಮೊಬೈಲ್ ಅಪ್ಲಿಕೇಶನ್ ನಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ ಬರಲಿದೆ ಕಾವೇರಿ ನೀರು.!

By kannadanewsnow5729/04/2026 6:44 AM KARNATAKA 1 Min Read

ಬೆಂಗಳೂರು: ಬೇಸಿಗೆಯ ಆರಂಭದೊಂದಿಗೆ ಅಂತರ್ಜಲ ಮಟ್ಟ ಕುಸಿದು ನಗರದಲ್ಲಿ ನೀರಿನ ಸಮಸ್ಯೆ ತಲೆದೂರಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವು ಖಾಸಗಿ…

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 56,432 ಹುದ್ದೆಗಳ ನೇರ ನೇಮಕಾತಿಗೆ CM ಸಿದ್ದರಾಮಯ್ಯ ಸೂಚನೆ.!

29/04/2026 6:36 AM

ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ : ಗುಡುಗು-ಸಿಡಿಲಿನಿಂದ ಪಾರಾಗಲು ಈ ಮುಂಜಾಗೃತಾ ಕ್ರಮ ಪಾಲಿಸಿ |WATCH VIDEO

29/04/2026 6:31 AM

BIG NEWS : `RTE’ ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಬಿಗ್ ರಿಲೀಫ್ : ಸಾಫ್ಟ್‌ ವೇರ್‌ ನಲ್ಲಿ ‘ವಿಳಾಸ ವ್ಯತ್ಯಾಸ’ ಅಪ್‌ಡೇಟ್ ಗೆ ಆದೇಶ.!

29/04/2026 6:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.