ಇಂದು ಲೋಕಾಯುಕ್ತದಿಂದ ಭ್ರಷ್ಟ ಅಧಿಕಾರಿಗಳ ಭೇಟೆ: ಯಾರ ಬಳಿ ಎಷ್ಟು ಅಕ್ರಮ ಆಸ್ತಿ-ಪಾಸ್ತಿ ಪತ್ತೆ ಗೊತ್ತಾ? | Lokayukta Raid

ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಪೊಲೀಸ್ ( Karnataka Lokayukta Police ) ವಿಭಾಗದ ಬೆಳಗಾವಿ-1, ಬಾಗಲಕೋಟೆ-1, ಬಳ್ಳಾರಿ-1, ದಾವಣಗೆರೆ-1, ಉಡುಪಿ-1, ಗದಗ-1 ಮತ್ತು ಧಾರವಾಡ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 7 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ. ಈ ದಿನ ದಿನಾಂಕ: 31.05.2025 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 33 ಸ್ಥಳಗಳಲ್ಲಿ … Continue reading ಇಂದು ಲೋಕಾಯುಕ್ತದಿಂದ ಭ್ರಷ್ಟ ಅಧಿಕಾರಿಗಳ ಭೇಟೆ: ಯಾರ ಬಳಿ ಎಷ್ಟು ಅಕ್ರಮ ಆಸ್ತಿ-ಪಾಸ್ತಿ ಪತ್ತೆ ಗೊತ್ತಾ? | Lokayukta Raid