BREAKING: ಮಡಿಕೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಹಕಾರ ಸಂಘಗಳ ಹಿರಿಯ ನಿರೀಕ್ಷಕ

ಕೊಡಗು: ಸಂಘ ನೋಂದಣಿ ಮಾಡಿಕೊಡೋದಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತ ಸಹಕಾರ ಸಂಘಗಗಳ ಉಪ ನಿಬಂಧಕರ ಕಚೇರಿಯ ಹಿರಿಯ ನಿರೀಕ್ಷಕರೊಬ್ಬರು, ಇಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಡಿಕೇರಿ ಜಿಲ್ಲೆಯ ಜಿಲ್ಲಾ ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಸಂಘದ ನೋಂದಣಿಗಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಗೆ ಅರ್ಜಿಯನ್ನು ಸಲ್ಲಿಸಲಾಗಿತ್ತು. BREAKING NEWS : ಮಹಾರಾಷ್ಟ್ರದ ಅರೇಬಿಯನ್‌ ಸಮುದ್ರದಲ್ಲಿ ಮುಳುಗುತ್ತಿದ್ದ ದೋಣಿ : 18 ಜನರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ | Coast Guard Rescues ಈ ಸಂಘದ ನೋಂದಣಿ … Continue reading BREAKING: ಮಡಿಕೇರಿಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಹಕಾರ ಸಂಘಗಳ ಹಿರಿಯ ನಿರೀಕ್ಷಕ