BIGG NEWS : ‘ಭಾರತ್ ಜೋಡೋ ಯಾತ್ರೆ’ ಎಂಟ್ರಿ ಹೊತ್ತಲ್ಲೇ ಗುಂಡ್ಲುಪೇಟೆಯಲ್ಲಿ ‘ಲೋಕಾಯುಕ್ತ ರೈಡ್’

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ನಡೆಸುತ್ತಿರುವ ‘ಭಾರತ್ ಜೋಡೋ ಯಾತ್ರೆ’ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ‘ಭಾರತ್ ಜೋಡೋ ಯಾತ್ರೆ’ ಎಂಟ್ರಿ ಯಾಗಲಿದೆ. ಗುಂಡ್ಲುಪೇಟೆಯಲ್ಲಿ ಒಂದೆಡೆ  ಭಾರತ್ ಜೋಡೋ ಯಾತ್ರೆ ಸಂಭ್ರಮ ವಿದ್ದರೆ   ಮತ್ತೊಂದೆಡೆ ಲೋಕಾಯುಕ್ತ ಟೀಮ್ ದಾಳಿ ನಡೆಸಿದೆ. ಗುಂಡ್ಲುಪೇಟೆ ಪ್ರವಾಸಿ ಮಂದಿರ ವೃತ್ತದಲ್ಲಿರುವ ಆರ್ ಟಿ ಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ನಡೆದಿದೆ. ಆರ್ ಟಿ … Continue reading BIGG NEWS : ‘ಭಾರತ್ ಜೋಡೋ ಯಾತ್ರೆ’ ಎಂಟ್ರಿ ಹೊತ್ತಲ್ಲೇ ಗುಂಡ್ಲುಪೇಟೆಯಲ್ಲಿ ‘ಲೋಕಾಯುಕ್ತ ರೈಡ್’