ಬೆಂಗಳೂರಿನಲ್ಲಿ : ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಇಂದು ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ 14 ಸಬ್ ರಿಜಿಸ್ಟ್ರಾರ್ ಕಚೇರಿ ಹಾಗೂ ಬೆಂಗಳೂರು ಗ್ರಾಮಾಂತರದ 4 ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ವರ್ತೂರು. ನೆಲಮಂಗಲ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ದಾಳಿ ನಡೆದಿದೆ. ವರ್ತೂರು, ಬೇಗೂರು, ದೊಡ್ಡಬಳ್ಳಾಪುರ ಸಬ್ … Continue reading BREAKING NEWS : ರಾಜ್ಯದ ಹಲವೆಡೆ ಏಕಕಾಲಕ್ಕೆ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ |Lokayuktha Raid
Copy and paste this URL into your WordPress site to embed
Copy and paste this code into your site to embed