BIGG NEWS : ಲಂಚ ಪಡೆಯುತ್ತಿದ್ದ ‘ಅಂಬೇಡ್ಕರ್ ಅಭಿವೃದ್ಧಿ ನಿಗಮ’ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಮಡಿಕೇರಿ : ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಂದ್ರಶೇಖರ್, ಚೆಲುವಾಂಬ ಎಂಬ ಅಧಿಕಾರಿಗಳು. ಸಾಲದ ಚೆಕ್ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದರು. 10 ಸಾವಿರ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಸದ್ಯ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹಿಂದುಳಿದ ವರ್ಗದ … Continue reading BIGG NEWS : ಲಂಚ ಪಡೆಯುತ್ತಿದ್ದ ‘ಅಂಬೇಡ್ಕರ್ ಅಭಿವೃದ್ಧಿ ನಿಗಮ’ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ