BIGG BREAKING NEWS : ಬೆಳ್ಳಂ ಬೆಳಗ್ಗೆ ರಾಜ್ಯದ ಹಲವೆಡೆ ‘RTO’ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ |Lokayuktha Raid

ಬೆಂಗಳೂರು : ರಾಜ್ಯದ ಆರ್ ಟಿ ಒ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ತಂಡ ಇಂದು ಧಿಡೀರ್ ದಾಳಿ ನಡೆಸಿದೆ.  ಹಣ ವಸೂಲಿ ದೂರುಗಳು ಕೇಳಿ ಬಂದ ಹಿನ್ನೆಲೆ ಕಲಬುರಗಿ, ಬೀದರ್ ನಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.  ಬೀದರ್ ಜಿಲ್ಲೆಯ ಹುಮ್ನಾಬಾದ್ ಚೆಕ್ ಪೋಸ್ಟ್ ಸೇರಿ ರಾಜ್ಯದ ಹಲವು ಲೋಕಾಯುಕ್ತ ತಂಡ ಧಿಡೀರ್ ದಾಳಿ ನಡೆಸಿದೆ.   ಕಲಬುರಗಿ, ಬೀದರ್, ಲೋಕಾಯುಕ್ತ ತಂಡ ಈ ಕಾರ್ಯಾಚರಣೆ ನಡೆಸಿ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದಿದೆ. ವಾಹನ ಸವಾರರಿಂದ … Continue reading BIGG BREAKING NEWS : ಬೆಳ್ಳಂ ಬೆಳಗ್ಗೆ ರಾಜ್ಯದ ಹಲವೆಡೆ ‘RTO’ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ |Lokayuktha Raid