ಹೊಳಲ್ಕೆರೆಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ PDO, SDA ಸಿಬ್ಬಂದಿ |Lokayuktha Raid
ಚಿತ್ರದುರ್ಗ : ವ್ಯಕ್ತಿಯೊಬ್ಬರಿಂದ ಇಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟು ಲಂಚ ಸ್ವೀಕರಿಸುತ್ತಿದ್ದ ವೇಳೆ ಪಂಚಾಯಿತಿ ಪಿಡಿಒ ಹಾಗೂ ಎಸ್ ಡಿ ಎ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಅಂದನೂರು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ ಹಾಗೂ ದ್ವಿತೀಯ ದರ್ಜೆಯ ಸಹಾಯಲ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪಿಡಿಒ ಶಿವಕುಮಾರ್ ಹಾಗೂ ದ್ವಿತೀಯ ದರ್ಜೆ ಸಹಾಯಕ ಸೋನು ಬಂಧಿತರು ಎನ್ನಲಾಗಿದೆ. ಅಧಿಕಾರಿಗಳು 8 ಸಾವಿರ ರೂ ಹಣವನ್ನು ಜಪ್ತಿ ಮಾಡಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಜಿ. ಮಂಜುನಾಥ್ ನೇತೃತ್ವದಲ್ಲಿ … Continue reading ಹೊಳಲ್ಕೆರೆಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ PDO, SDA ಸಿಬ್ಬಂದಿ |Lokayuktha Raid
Copy and paste this URL into your WordPress site to embed
Copy and paste this code into your site to embed