BIGG NEWS : ನಟ ಸೃಜನ್ ಲೋಕೇಶ್ ಗ್ಯಾಂಗ್ ಹಾಗೂ ಸಚಿವ ಸೋಮಣ್ಣ ಪುತ್ರನ ನಡುವೆ ಡಿಶುಂ ಡಿಶುಂ : ಅರುಣ್ ಸೋಮಣ್ಣ ಹೇಳಿದ್ದೇನು..?

ಚಾಮರಾಜನಗರ : ಸಚಿವ ವಿ. ಸೋಮಣ್ಣ ಪುತ್ರ ಅರುಣ್ ಮತ್ತು ನಟ ಸೃಜನ್ ಲೋಕೇಶ್ ಟೀಂ ಗಲಾಟೆ ನಡೆದಿದೆ. ಬೆಂಗಳೂರಿನ ಕ್ಲಬ್ ವೊಂದರಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿರುವ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಕುರಿತು ಸಚಿವ ಸೋಮಣ್ಣ ಪುತ್ರ ಅರುಣ್ ಪ್ರತಿಕ್ರಿಯೆ ನೀಡಿದ್ದು, ಚುನಾವಣೆ ಸಮೀಪಿಸುತ್ತಿದೆ. ನಮ್ಮ ತಂದೆಯವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ವಿರೋಧಿಗಳನ್ನು ಕಂಗೆಡಿಸಿವೆ. ಇದರಿಂದ ಹತಾಷೆಗೊಂಡಿರುವ ರಾಜಕೀಯ ವಿರೋಧಿಗಳು ಕುಂತಂತ್ರದ ಮೂಲಕ ತಂದೆಯವರಿಗೆ ಕೆಟ್ಟ ಹೆಸರು ತರಲು ಈ ರೀತಿಯ ಪ್ರಯತ್ನ … Continue reading BIGG NEWS : ನಟ ಸೃಜನ್ ಲೋಕೇಶ್ ಗ್ಯಾಂಗ್ ಹಾಗೂ ಸಚಿವ ಸೋಮಣ್ಣ ಪುತ್ರನ ನಡುವೆ ಡಿಶುಂ ಡಿಶುಂ : ಅರುಣ್ ಸೋಮಣ್ಣ ಹೇಳಿದ್ದೇನು..?