ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ (ಕೆಪಿಸಿಸಿ) ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಹೈಕೋರ್ಟ್ ವಕೀಲರಾದ ಲೋಕೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಎಐಸಿಸಿ ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷರಾದ ಡಾ.ಅಭಿಷೇಕ್ ಮನುಸಿಂ್ವ ಅವರ ಆದೇಶದ ಅನ್ವಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಹಿರಿಯ ವಕೀಲ ಲೋಕೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸಿಎಂ.ಧನಂಜೇಯ ಅವರು ತಿಳಿಸಿದ್ದಾರೆ.
ಲೋಕೇಶ್ ಅವರು ಹಾಸನ ಜಿಲ್ಲೆ ಅರಸೀಕೆರೆ ಮೂಲದವರಾಗಿದ್ದು, ಸದ್ಯ ಬೆಂಗಳೂರಿನಲ್ಲಿ ನೆಲೆಯಾಗಿದ್ದು, ಹೈಕೋರ್ಟ್ ವಕೀಲರಾಗಿದ್ದಾರೆ.
‘ಹೊಸ ಆನ್ಲೈನ್ ಗೇಮಿಂಗ್ ಕಾಯ್ದೆಗೆ ನ್ಯಾಯಾಲಯಗಳು ಅಡ್ಡಿಯಾಗಲು ಸಾಧ್ಯವಿಲ್ಲ’: ಕರ್ನಾಟಕ ಹೈಕೋರ್ಟ್ ಗೆ ಕೇಂದ್ರ ಸರ್ಕಾರ