ದೀರ್ಘಾವಧಿಯ ಮುಖ್ಯಮಂತ್ರಿ ಹೆಗ್ಗಳಿಕೆ: ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ- ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಡಿ.ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು ರಾಜ್ಯದ ಜನತೆ ನನಗೆ ನೀಡಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ, ಯಾರೂ ನೋಡಬಾರದು ಕೂಡಾ. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನನ್ನ ರಾಜಕೀಯ … Continue reading ದೀರ್ಘಾವಧಿಯ ಮುಖ್ಯಮಂತ್ರಿ ಹೆಗ್ಗಳಿಕೆ: ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ- ಸಿಎಂ ಸಿದ್ಧರಾಮಯ್ಯ