Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕರ್ನಾಟಕದಿಂದ ರಾಜ್ಯಸಭೆಗೆ ಮೂವರು ಕಾಂಗ್ರೆಸ್, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ

BIG BREAKING: ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ

SHOCKING : ಕೋಲಾರದಲ್ಲಿ ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿಕೊಂಡು ವೃದ್ಧೆಯ ಕೊಲೆ : ಬೆಚ್ಚಿ ಬಿದ್ದ ಜನತೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ​ಬಂಗಾಳದಲ್ಲಿ ‘ದೀದಿ’ಗೆ ಶಾಕ್: ‘ಇದು ಜನರ ತೀರ್ಪಲ್ಲ, ಲೂಟಿ!’:ತಿರುಗಿ ಬೀಳುವ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ
INDIA

​ಬಂಗಾಳದಲ್ಲಿ ‘ದೀದಿ’ಗೆ ಶಾಕ್: ‘ಇದು ಜನರ ತೀರ್ಪಲ್ಲ, ಲೂಟಿ!’:ತಿರುಗಿ ಬೀಳುವ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ

By ಗೋಪಾಲ್‌ ಎನ್‌

​ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 2026ರ ಫಲಿತಾಂಶವು ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಆಡಳಿತಕ್ಕೆ ಅಂತ್ಯ ಹಾಡಿದೆ. ಈ ಆಘಾತಕಾರಿ ಸೋಲಿನ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಟಿಎಂಸಿ ಸುಪ್ರೀಮೋ ಮಮತಾ ಬ್ಯಾನರ್ಜಿ, ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ “ಲೂಟಿ” ಆರೋಪ ಮಾಡಿದ್ದಾರೆ.

​ಚುನಾವಣಾ ಫಲಿತಾಂಶದ ಟ್ರೆಂಡ್ ಮತ್ತು ತಮ್ಮ ಭದ್ರಕೋಟೆ ಭವಾನಿಪುರದಲ್ಲಿ ಅನುಭವಿಸಿದ ಸೋಲಿನ ನಂತರ ಮಾತನಾಡಿದ ಅವರು ಭಾರಿ ಆಕ್ರೋಶ ವ್ಯಕ್ತಪಡಿಸಿದರು:
​”ಲೂಟಿ, ಲೂಟಿ, ಲೂಟಿ! ಇದು ಪ್ರಜಾಪ್ರಭುತ್ವದ ವಿಜಯವಲ್ಲ, ಬದಲಿಗೆ ಮತಗಳ ಲೂಟಿ. ಚುನಾವಣಾ ಆಯೋಗ ಮತ್ತು ಬಿಜೆಪಿ ಸೇರಿ ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಫಲಿತಾಂಶವನ್ನು ತಿರುಚಿದ್ದಾರೆ. ನಮ್ಮ 100 ಸೀಟುಗಳನ್ನು ಕದಿಯಲಾಗಿದೆ.”
“ನಾವು ಸೋಲೊಪ್ಪುವವರಲ್ಲ. ಸೋತ ತಕ್ಷಣ ಎಲ್ಲವೂ ಮುಗಿಯಿತು ಎಂದು ಭಾವಿಸಬೇಡಿ. ನಾವು ಮತ್ತೆ ಪುಟಿದೇಳುತ್ತೇವೆ (We’ll Bounce Back),” ಎಂದು ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ.

ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಅವರು, ಟಿಎಂಸಿ ಮುನ್ನಡೆಯಲ್ಲಿದ್ದ ಕ್ಷೇತ್ರಗಳ ಫಲಿತಾಂಶ ಪ್ರಕಟಿಸಲು ವಿಳಂಬ ಮಾಡಲಾಗಿದೆ ಎಂದು ದೂರಿದ್ದಾರೆ.
ಫಲಿತಾಂಶದ ವಿರುದ್ಧ ಸುಮ್ಮನೆ ಕೂರುವುದಿಲ್ಲ, ಶೀಘ್ರದಲ್ಲೇ ರಾಜ್ಯಾದ್ಯಂತ ಜನಾಂದೋಲನ ರೂಪಿಸುವುದಾಗಿ ಅವರು ಎಚ್ಚರಿಸಿದ್ದಾರೆ.

"Loot Loot. We'll Bounce Back": Mamata Banerjee On Shock Bengal Loss
Share. Facebook Twitter LinkedIn WhatsApp Email

Related Posts

BREAKING : ಹಾರ್ಮುಜ್‌ ಬಳಿ ಭಾರತೀಯರಿದ್ದ ಹಡಗಿನ ಮೇಲೆ ಅಮೇರಿಕಾ ದಾಳಿ : ಮೂವರು ಭಾರತೀಯರು ಸಾವು!

2 Mins Read

BIG NEWS : ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಸುಂಕ ವಿನಾಯಿತಿ : ಇಂಧನ ದರ ಏರಿಕೆಗೆ ಕೇಂದ್ರದ ಬ್ರೇಕ್

2 Mins Read

SHOCKING : ಬರ್ತ್‌ ಡೇ ಕೇಕ್‌ ನಲ್ಲಿದ್ದ `ಮೆಟಲ್ ಪಿನ್’ ನುಂಗಿದ 3 ವರ್ಷದ ಮಗು : `ಎಕ್ಸ್‌ ರೇ’ ನೋಡಿ ಬೆಚ್ಚಿಬಿದ್ದ ಪೋಷಕರು | WATCH VIDEO

2 Mins Read
Recent News

BREAKING : ಕರ್ನಾಟಕದಿಂದ ರಾಜ್ಯಸಭೆಗೆ ಮೂವರು ಕಾಂಗ್ರೆಸ್, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ

BIG BREAKING: ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ

SHOCKING : ಕೋಲಾರದಲ್ಲಿ ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿಕೊಂಡು ವೃದ್ಧೆಯ ಕೊಲೆ : ಬೆಚ್ಚಿ ಬಿದ್ದ ಜನತೆ

ವಿಚ್ಛೇದನವೂ ಆಗಿಲ್ಲ, ಜಗಳವೂ ಇಲ್ಲ: ಆದರೂ 35 ವರ್ಷಗಳಿಂದ ಪತಿಯಿಂದ ಈ ಖ್ಯಾತ ನಟಿ ದೂರ, ಕಾರಣವೇನು ಗೊತ್ತ?

State News
KARNATAKA

BREAKING : ಕರ್ನಾಟಕದಿಂದ ರಾಜ್ಯಸಭೆಗೆ ಮೂವರು ಕಾಂಗ್ರೆಸ್, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ

By ಸುರೇಶ್‌ KARNATAKA 1 Min Read

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ಖಾಲಿ ಇರುವ 4 ರಾಜ್ಯಸಭಾ ಸ್ಥಾನಗಳಿಗಾಗಿ ನಡೆಯಬೇಕಾಗಿದ್ದ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಅಧಿಕೃತವಾಗಿ ಪೂರ್ಣಗೊಂಡಿದೆ.…

BIG BREAKING: ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ

SHOCKING : ಕೋಲಾರದಲ್ಲಿ ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿಕೊಂಡು ವೃದ್ಧೆಯ ಕೊಲೆ : ಬೆಚ್ಚಿ ಬಿದ್ದ ಜನತೆ

ಜೂನ್​ 15ರಿಂದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.