BREAKING: ಅಂಕೋಲಾದಲ್ಲಿ ಲಾರಿ-KSRTC ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ
ಉತ್ತರ ಕನ್ನಡ: ಜಿಲ್ಲೆಯಲ್ಲಿ ಲಾರಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕಂಚಿನ ಬಾಗಿಲು ಬಳಿಯಲ್ಲಿ ಲಾರಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಂಕೋಲಾದಿಂದ ಯಲ್ಲಾಪುರ ಕಡೆಗೆ ಲಾರಿ ತೆರಳುತ್ತಿತ್ತು. ಈ ಅಪಘಾತದಲ್ಲಿ ಲಾರಿ ಚಾಲಕ, ಬಸ್ … Continue reading BREAKING: ಅಂಕೋಲಾದಲ್ಲಿ ಲಾರಿ-KSRTC ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed