2 ದಿನದಲ್ಲೇ ಅಂತ್ಯಗೊಂಡ ‘ಲಾರಿ ಮುಷ್ಕರ’: ಸಚಿವ ‘ರಾಮಲಿಂಗಾರೆಡ್ಡಿ’ ಈ ಚಾಣಾಕ್ಯತೆಯೇ ಕಾರಣ?
ಬೆಂಗಳೂರು: ರಾಜ್ಯಾಧ್ಯಂತ ನಡೆಯುತ್ತಿದ್ದಂತ ಲಾರಿ ಮುಷ್ಕರ ಅಂತ್ಯಗೊಂಡಿದೆ. ಕೇವಲ ಎರಡು ದಿನಗಳೊಳಗೆ ಮುಷ್ಕರಕ್ಕೆ ತೆರೆಬಿದ್ದಿದೆ. ಹೀಗೆ ತೆರೆ ಬೀಳೋದರ ಹಿಂದಿನ ಗುಟ್ಟೇನು ಎಂಬುದೇ ಈಗ ಹಾಟ್ ಟಾಪಿಕ್. ಅಲ್ಲದೇ ಸಚಿವ ರಾಮಲಿಂಗಾರೆಡ್ಡಿ ಚಾಣಾಕ್ಯತೆಯೇ ಇದಕ್ಕೆ ಕಾರಣವೆಂದೇ ಹೇಳಲಾಗುತ್ತಿದೆ. ಆ ಬಗ್ಗೆ ಮುಂದೆ ಓದಿ. ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರವನ್ನು ರಾಜ್ಯ ಲಾರಿ ಮಾಲೀಕರ ಹಾಗೂ ಏಜೆಂಟರ ಸಂಘ ಗುರುವಾರ ವಾಪಸ್ ಪಡೆಯಲಾಗಿದೆ. ಮೊದಲನೇ ದಿನ ಸುಮಾರು ಸ್ವಲ್ಪಮಟ್ಟಿಗೆ ಯಶಸ್ಸು ಕಂಡಿದ್ದ ಮುಷ್ಕರ, ಆದರೆ ಚೆನ್ನಾರೆಡ್ಡಿ ಲಾರಿ … Continue reading 2 ದಿನದಲ್ಲೇ ಅಂತ್ಯಗೊಂಡ ‘ಲಾರಿ ಮುಷ್ಕರ’: ಸಚಿವ ‘ರಾಮಲಿಂಗಾರೆಡ್ಡಿ’ ಈ ಚಾಣಾಕ್ಯತೆಯೇ ಕಾರಣ?
Copy and paste this URL into your WordPress site to embed
Copy and paste this code into your site to embed