ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿಗಳ ನಷ್ಟ: ಸಿಎಂ ಸಿದ್ಧರಾಮಯ್ಯ

ರಾಯಚೂರು : 14ನೇ ಹಣಕಾಸಿನ ಆಯೋಗದಿಂದ 15 ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಯಚೂರು ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಪ್ರದಾನಿ ಮೋದಿಯವರೊಂದಿಗೆ ನಿಕಟಸಂಪರ್ಕ ಹೊಂದಿರುವ ಪ್ರಭಾವಿ ಸಚಿವ ಎಂದು ಹೇಳಲಾಗುತ್ತದೆ.11495 ಕೋಟಿ ರೂ.ಗಳನ್ನು ಹಣಕಾಸಿನ ಆಯೋಗದಲ್ಲಿ ವಿಶೇಷ ಅನುದಾನ ನೀಡಲು ಸಮ್ಮತಿ ನೀಡಲಾಗಿದ್ದರೂ … Continue reading ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ 80 ಸಾವಿರ ಕೋಟಿಗಳ ನಷ್ಟ: ಸಿಎಂ ಸಿದ್ಧರಾಮಯ್ಯ