Aadhaar card : ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಆನ್ ಲೈನ್ ನಲ್ಲಿ ಆಧಾರ್ ಕಾರ್ಡ್ ಹಿಂಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ: ನಿಮ್ಮ ಆಧಾರ್ ಕಾರ್ಡ್ ಕಳೆದುಕೊಂಡಿದ್ದೀರಾ ಮತ್ತು ಕೆಲವು ತುರ್ತು ಕೆಲಸಗಳಿಗೆ ಗುರುತಿನ ದಾಖಲೆ ಅಗತ್ಯವಿದೆಯೇ? ಕೆಲವು ಸರಳ ಹಂತಗಳನ್ನು ಅನುಸರಿಸುವ ಮೂಲಕ ನೀವು ಆಧಾರ್ ಕಾರ್ಡ್ ಅನ್ನು ಆನ್ ಲೈನ್ ನಲ್ಲಿ ಸುಲಭವಾಗಿ ಡೌನ್ ಲೋಡ್ ಮಾಡಬಹುದು. ನಿಮ್ಮ ಮೊಬೈಲ್‌ ಪೋನ್‌ ಕಳೆದ ಹೋಗಿದ್ಯಾ? : ನಿಮ್ಮ Online Banking ಮಾಹಿತಿ ಸುರಕ್ಷಿತವಾಗಿರಿಸಲು ತಪ್ಪದೇ ಈ ಕೆಲಸ ಮಾಡಿ ಭಾರತದಲ್ಲಿ, ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (ಯುಐಡಿಎಐ) ಭಾರತೀಯ ನಾಗರಿಕರಿಗೆ 12 ಅಂಕಿಗಳ ಆಧಾರ್ ಸಂಖ್ಯೆಯನ್ನು … Continue reading Aadhaar card : ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಆನ್ ಲೈನ್ ನಲ್ಲಿ ಆಧಾರ್ ಕಾರ್ಡ್ ಹಿಂಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ